ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ, ಜೂನ್ 21: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮತ್ತು 10 ದಿನಗಳ ಯೋಗ ತರಬೇತಿ ಶಿಬಿರ ಜೂ.21ರಂದು ಸಂಪನ್ನಗೊಂಡಿತು. ...

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್ ನಡೆಯಲಿದ್ದು ಪ್ರತಿ ...

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ ಉನ್ನತಿ ಇದರ ಉದ್ಘಾಟನಾ ಸಮಾರಂಭವು ಜೂ.21 ರಂದು ಧರ್ಮಸ್ಥಳ ಕಲ್ಲೇರಿ ಸಂಘದ ವಠಾರ ...

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ:ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಧಾರ್ಮಿಕ ನೇತಾರ, ಸಮಾಜ ಸೇವಕ, ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ...

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ವಿವಿಧ ಯೋಗ ಪ್ರಕಾರಗಳನ್ನು ಸಾಮೂಹಿಕವಾಗಿ ಪ್ರದರ್ಶಿಸಿದರು. ಪ್ರಾಂಶುಪಾಲರು ...

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಜೂ21 ರಂದು ವಿಶ್ವ ಸಂಗೀತ ದಿನದ ಅಂಗವಾಗಿ ಶಾಲಾ ಸಾಂಸ್ಕೃತಿಕ ಸಂಘ, ಕಲಾ ಸಿಂಧು ಇದರ ...

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಬೆಳ್ತಂಗಡಿ: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ. 21 ರಂದು ದ್ವಜಾರೋಹಣವನ್ನು ಎಸ್.ಡಿ.ಪಿ.ಐ ರಾಷ್ಟ್ರೀಯ ...

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಯೋಗ ದಿನಾಚರಣೆ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ...

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ : “ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಅರೋಗ್ಯ ವೃದ್ಧಿಸಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪ್ರಕೃತಿ ಮತ್ತು ...

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ. ಮೂಲತ: ನೇಪಾಳಿಯಾಗಿದ್ದು ಕೊಕ್ಕಡ ಗ್ರಾಮದ ...

error: Content is protected !!