ಗ್ರಾಮಾಂತರ ಸುದ್ದಿ
ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ
ಬೆಳ್ತಂಗಡಿ :ಅಳದಂಗಡಿ ತಿಮ್ಮಣ್ಣರಸರಾದ ಡಾ, ಪದ್ಮ ಪ್ರಸಾದ ಅಜಿಲರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಮಾತನಾಡಿ ನಾನಾ ಕಾರಣಗಳಿಂದ ಭತ್ತ ಬೆಳೆಯುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬ ...
ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಧರ್ಮಸ್ಥಳ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಉಜಿರೆ ಎಸ್ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಭಾಗಿತ್ವದಲ್ಲಿ ಜೂನ್ 21ರಂದು ಪೂರ್ವಾಹ್ನ 7 ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ...
ಜೂ.24: ಜನಸಂಪರ್ಕ ಸಭೆ
ಬೆಳ್ತಂಗಡಿ: ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಇವರುಗಳು ಜಂಟಿಯಾಗಿ ಜನಸಂಪರ್ಕ ಕಾರ್ಯಕ್ರಮವು ಜೂ.24 ರಂದು ಬೆಳ್ಳಿಗೆ 10.30 ಕ್ಕೆ ಲಾಯಿಲ ಸಂಗಮ ...
ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ
ಬೆಳ್ತಂಗಡಿ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಮಂತ್ರಿ ಮಂಡಲದ ಪದ ಪ್ರಧಾನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಪೊಲೀಸ್ ಇಲಾಖೆಯ ಪರೀದೀಕ್ಷಕರಾದ ...
ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ
ಮಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ...
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವನಮಹೋತ್ಸವ
*ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಸ್ಕೌಟ್ ಗೈಡ್ ವಿಭಾಗದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ...
ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ
ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ...
ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ
ಕಣಿಯೂರು : “ಮಲ್ಲಿಗೆ ಕೃಷಿ ಲಾಭದಾಯಕ ಕೃಷಿ ತುಂಡು ಭೂಮಿಯಲ್ಲಿ, ಕಡಿಮೆ ಖರ್ಚಿನಲ್ಲಿ ರೈತ ಮಹಿಳೆಯರು ಮನೆ ಕೆಲಸ ಜೊತೆ ಮಾಡಬಹುದಾದ ಪುಷ್ಪ ಕೃಷಿಯಾಗಿದೆ ” ಎಂದು ...
ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ
ನೆರಿಯ: ಇಲ್ಲಿಯ ಅಣಿಯೂರು ನಿವಾಸಿ ಸಂಜೀವ ಅಚಾರ್ಯ ರವರ ಪತ್ನಿ ಇಂದಿರಾ (72ವ) ರವರು ಅಲ್ಪಕಾಲದ ಅಸೌಖ್ಯದಿಂದ ಜೂ.20 ರಂದು ನಿಧನರಾದರು. ಮೃತರು ಇಬ್ಬರು ಪುತ್ರರಾದ ಪ್ರಕಾಶ್, ...
ವಾಣಿ ಕಾಲೇಜು: ರೋವರ್ಸ್-ರೇಂಜರ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ...