September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್‌ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಎನ್. ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya
ಬೆಳ್ತಂಗಡಿ : ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯ ಆರು ತಿಂಗಳು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಪ್ರಕರಣ ಸಂಬಂಧ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ತಿಮರೋಡಿ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದ ರಿಟ್ ಪಿಟಿಷನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya
ಬೆಳ್ತಂಗಡಿ: 80 ವರ್ಷಗಳ ಇತಿಹಾಸ ಹೊಂದಿರುವ ಮುಳಿಯ ಸಂಸ್ಥೆ, ಉದ್ಯಮದ ಲೆಕ್ಕಾಚಾರವನ್ನು ಮಾತ್ರ ಮಾಡದೆ, ತನ್ನ ಕಾರ್ಯ ಬದ್ಧತೆಯನ್ನು ತೋರಿಸಿದೆ. ಕೈ ಗಡಿಯಾರ ಕೇವಲ ಸಮಯ ನೋಡುವ ಸಾಧನವಲ್ಲ, ಅದು ವ್ಯಕ್ತಿಯ ವ್ಯಕ್ತಿತ್ವವನ್ನು ಬಿಂಬಿಸುತ್ತದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya
ಪಡಂಗಡಿ: ಪಡಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಶಾಸಕ ಹರೀಶ್ ಪೂಂಜರು ಪರಿಗಣಿಸಿ ಶಾಸಕರ ಅನುದಾನದಿಂದ ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ ತುಂಬಿದರು‌. ಈ ವೇಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ: ಕರ್ನಾಟಕದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿರುವ ನಮ್ಮೆಲ್ಲರ ಹೆಮ್ಮೆಯ ನಾಯಕ, ಕಾಂಗ್ರೆಸ್ ಪಕ್ಷದ ಅಪ್ರತಿಮ ಸಂಘಟಕ ಹಾಗೂ ಜನನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಆರಂಭವಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿಕೆಶಿ ಮುಖ್ಯಮಂತ್ರಿ, ಇದು ಕಾರ್ಯಕರ್ತರ ಗೆಲುವು: ರಂಜನ್ ಜಿ ಗೌಡ

Suddi Udaya
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿಟ ಡಿ‌.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದು ಇದು ಕಾರ್ಯಕರ್ತರ ಗೆಲುವು ಎಂದು ದ‌ಕ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ರಂಜನ್ ಜಿ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಡಿಕೆಶಿ ಅವರ ಚುರುಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆಯುವ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, ಆಯ್ಕೆ

Suddi Udaya
ಬೆಳ್ತಂಗಡಿ: ಪ್ರತಿ ವರ್ಷ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ಗಿನ್ನೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

Suddi Udaya
ನಿಷ್ಠೆ, ಶ್ರಮ, ಬದ್ಧತೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದಲೇ ಕಟ್ಟುವಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರಯಾಣಿಸಿ ಪಕ್ಷವನ್ನು ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಕಳೆಂಜ ಹಾಗೂ ಶಿಶಿಲ ಗ್ರಾಮದ ಸರ್ವೇ ನಂ.309ರ ವ್ಯಾಪ್ತಿಯ ಕೃಷಿ ಭೂಮಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ಕಾನೂನು ತೊಡಕುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಉಪ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

Suddi Udaya
ಬೆಳ್ತಂಗಡಿ:  ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಸಭೆ ಜೂ. 4 ರಂದು ನಡೆಯಿತು. ಸಭೆಯಲ್ಲಿ ಒಟ್ಟು 10  ಅರ್ಜಿಗಳ  ವಿಲೇಗೆ  ಪರಿಶೀಲನೆ ನಡೆಸಲಾಯಿತು.   ಈ ಸಂಧರ್ಭ ಶಾಸಕರು ಅರ್ಹ 28...
error: Content is protected !!