ಗ್ರಾಮಾಂತರ ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಬೆಳ್ತಂಗಡಿಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಯೂತ್ ತರಬೇತಿ ಕಾರ್ಯಕ್ರಮ ಜೂ.17 ರಂದು ನಡೆಯಿತು. ...

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಮುಂಡಾಜೆ : ದೇವಾಂಗ ಸಮಾಜ ಅಭಿವೃದ್ಧಿಯೊಂದಿಗೆ ಪರಿಸರದ ಕಾಳಜಿ, ಇಲ್ಲಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ತಮ್ಮನ್ನು ತಾವು ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ ಎಂದು ದೇವಾಂಗ ಸಮಾಜ ...

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಕುವೆಟ್ಟು: ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ (72 ವ) ಅಲ್ಪಕಾಲದ ಅಸೌಖ್ಯದಿಂದ ಜೂ. 17ರಂದು ನಿಧನರಾಗಿದ್ದಾರೆ. ಮೃತರು ಪತಿ ಬಾಬು ಶೆಟ್ಟಿ, ಮಕ್ಕಳಾದ ಕಳಿಯ ಸೇವಾ ಸಹಕಾರಿ ...

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಬೆಳ್ತಂಗಡಿ : ಜೂ.17. ಗೇರುಕಟ್ಟೆ ನ್ಯಾಯತರ್ಪು ಗ್ರಾಮದ ವಂಜಾರೆ ನಿವಾಸಿ ವಿಕ್ರಮ್ ಜೆ.ಎನ್.19 ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿ ಜು.3 ರಂದು ನಿವೃತ್ತ ಯೋಧ ವಿಕ್ರಂ ...

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ...

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನೂಜೇಲು ಎಂಬಲ್ಲಿ ವಿದ್ಯುತ್ ಕೇಬಲ್ ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ಜೂ 17 ರ ಸಂಜೆ ನಡೆದಿದೆ. ನೆರಿಯದಿಂದ ಗುರುವಾಯನಕೆರೆಗೆ ಸರಬರಾಜು ಆಗುವ ...

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಬೆಳ್ತಂಗಡಿ: ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯ ಅಲೆಕ್ಕಾಡಿ ಸಮೀಪದ ಪಿಜಾವು ಎಂಬಲ್ಲಿ ವಿದ್ಯುತ್ ಕಂಬದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ಜೂ.17ರಂದು ನಡೆದಿದೆ. ...

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ: ವಿದ್ವತ್ ಕಾಲೇಜು ಗುರುವಾಯನಕೆರೆ ಇಲ್ಲಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ...

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮತ್ತು ಹರ್ಷೇಂದ್ರ ಕುಮಾರ್ ಅವರ ನಿರ್ದೇಶನದಂತೆ ಪ್ರತಿ ತಿಂಗಳು ಉಚಿತ ...

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ...

error: Content is protected !!