ಗ್ರಾಮಾಂತರ ಸುದ್ದಿ

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya

ಉಜಿರೆ : ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಇದರ ಮಹಾಸಭೆಯು ಸೆ.08 ರಂದು ಹಯಾತುಲ್ ಇಸ್ಲಾಂ ಮದರಸದ ಹಾಲ್ ...

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ನಡೆಯುತ್ತಿರುವ ದಶಲಕ್ಷಣ ಪರ್ವ ಆಚರಣೆಯ ಉದ್ಘಾಟನಾ ಸಮಾರಂಭವು ಸೆ.08ರಂದು ಶ್ರೀ ಬಾಹುಬಲಿ ಕ್ಷೇತ್ರ (ಯಾತ್ರಿ ನಿವಾಸ)ದಲ್ಲಿ ನಡೆಯಿತು. ...

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ಚಿಬಿದ್ರೆ : ಚಿಬಿದ್ರೆ ಗ್ರಾಮದ ಪೆರಿಯಡ್ಕ ಸಮೀಪದ ಮಾಕಳ ಎಂಬಲ್ಲಿ ಆನೆ ದಾಳಿ ಮಾಡಿ ಬೆಳೆ ಹಾನಿ ಮಾಡಿದೆ.ಸೆ.7ರಂದು ತಡರಾತ್ರಿ ಮರಿಯೊಂದಿಗೆ ದಾಳಿ ಮಾಡಿದ ಆನೆಯು, ರಾಮಣ್ಣ ...

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮರೋಡಿ:ಮರೋಡಿ ಗ್ರಾಮ‌ ಪಂಚಾಯತ್ ವತಿಯಿಂದ ರೂ.5.60 ವೆಚ್ಚದಲ್ಲಿ ಪೆರಾಡಿಯಲ್ಲಿ ನಿರ್ಮಿಸಲಾದ ಸೋಲಾರ್ ದೀಪದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು. ಮರೋಡಿ ಗ್ರಾಮ‌ ಪಂಚಾಯತ್ ಅಧ್ಯಕ್ಷ ರತ್ನಾಕರ ...

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಭೆಯು ಸೆ.9 ರಂದು ಬೆಳ್ತಂಗಡಿ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ತಹಶೀಲ್ದಾರ್ ಪೃಥ್ವಿ ಸಾನಿಕಂ ...

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು. ಶಾಲಾ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಗಣೇಶೋತ್ಸವನ್ನುದ್ದೇಶಿಸಿ ವಸತಿ ...

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಬೆಳ್ತಂಗಡಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಬೆಂಗಳೂರಿನಿಂದ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ವೆಬಿನಾರ್ ಮೂಲಕ ಪರಿಸರ ಸ್ನೇಹಿ ಗಣಪತಿ ತಯಾರಿಕೆಯ ತರಬೇತಿಯನ್ನು ನೀಡಲಾಗಿತ್ತು. ...

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಸೆ. 6ರಂದು ಶಿಕ್ಷಕರ ದಿನಾಚರಣೆಯನ್ನು ಶಾಲಾ ಸಭಾಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮದಲ್ಲಿ ...

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಮುಂಡೂರುನಲ್ಲಿ 10ನೇ ವರ್ಷದ ಶ್ರೀ ಗಣೇಶೋತ್ಸವವು ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ...

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ(ತೆನೆ ಹಬ್ಬ)ವನ್ನು ಸೆ.8ರಂದು ಆಚರಿಸಲಾಯಿತು. ಈ ಹಬ್ಬವನ್ನು ಮಾತೆ ಕನ್ಯಾ ಮರಿಯಮ್ಮರ ಹುಟ್ಟು ಹಬ್ಬದಂದು ಆಚರಿಸುವುದು ...

error: Content is protected !!