“ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಆಡಳಿತ ನೀಡಲಿ – ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳು”: ಅನಿಲ್ ಕುಮಾರ್ ಯು
ಬೆಳ್ತಂಗಡಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರದ ಜವಾಬ್ದಾರಿ ವಹಿಸಿಕೊಂಡಿರುವುದು ರಾಜ್ಯದ ರಾಜಕೀಯ ಜೀವನದಲ್ಲಿ ಮಹತ್ವದ ಘಟ್ಟವಾಗಿದೆ. ಒಬ್ಬ ವಕೀಲನಾಗಿ, ಸಂವಿಧಾನಬದ್ಧ ಮತ್ತು ಪಾರದರ್ಶಕ ಆಡಳಿತವನ್ನು; ಒಬ್ಬ ಕಾರ್ಮಿಕ ನಾಯಕನಾಗಿ, ಕಾರ್ಮಿಕರು,...
