ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕ ಡಿ. 7ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಆಯೋಜಿಸಿದ ಯುವ ವೈಭವ 2025 ಪ್ರತಿಭೆಗಳ ಸಮ್ಮಿಲನ ಬ್ರಹ್ಮಶ್ರೀ ಗುರುನಾರಾಯಣ ಪಂಥದ ಸಮಾಜ ಬಾಂಧವರ ರಾಜ್ಯಮಟ್ಟದ...
