“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ
ಬೆಳ್ತಂಗಡಿ: “ರಾಹಾ ಪಬ್ಲಿಕ್ ಸ್ಕೂಲ್” ಕಾಜೂರಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಜೂ. 1 ರಂದು ಉತ್ಸಾಹಭರಿತವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ನಿರ್ದೇಶಕರಾದ ಕೆ.ಎಮ್ ಸಿದ್ದೀಕ್ ಮೊಂಟುಗೋಳಿ ಭಾಗವಹಿಸಿ, ಮಕ್ಕಳ ಭವಿಷ್ಯ...
