ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂನ್ 1 ರಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ...
