ಗ್ರಾಮಾಂತರ ಸುದ್ದಿ
ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ
ಒಂದು ಕಾಲದಲ್ಲಿ ಭತ್ತ ಕೃಷಿಯನ್ನು ಹೊರತುಪಡಿಸಿ ಯಾವುದೇ ಕೃಷಿಯನ್ನು ಮಾಡದೆ, ಪ್ರತಿಯೊಬ್ಬ ರೈತನು ಕೂಡ ಭತ್ತ ಕೃಷಿಯನ್ನು ಮಾಡಿ ತನ್ನ ಜೀವನವನ್ನು ನಡೆಸುತ್ತಿದ್ದು ಇಂದು ಹೆಚ್ಚಿನ ರೈತರು ...
ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ
ಬಳಂಜ:ಹೀನಾನಿ ಗುಣಾನಿ ದೂಷಯತಿ ಇತಿ ಹಿಂದು ಅಂದರೆ ಹೀನ ದುರ್ಗುಣಗಳನ್ನು ದೂರ ಮಾಡಿ ಸಾತ್ವಿಕ ಜೀವನ ನಡೆಸುವವನೆ ಹಿಂದೂ. ಹಿಂದೂ ರಾಷ್ಟ್ರ ಎಂದರೆ ಇಂತಹ ಸಾತ್ವಿಕ ಜನತೆಯುಳ್ಳ ...
ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ
ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ವೀರಕೇಸರಿ, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.), ಧರ್ಮಸ್ಥಳ, ಎ. ಜೆ. ಬ್ಲಡ್ ಸೆಂಟರ್ ...
ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಣಿಯೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಕೊರಿಂಜ ಶ್ರೀ ಪಂಚಲಿಂಗೇಶ್ವರ ...
ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ : ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾರಾವಿ ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ ...
ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ
ಲಾಯಿಲ ಗ್ರಾಮ ಪಂಚಾಯತ್ದಲ್ಲಿ ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯನ್ನು ಜೂ.13 ರಂದು ನಡೆಸಲಾಗಿದ್ದು, ಹೊಳೆಬದಿ ವಾಸ್ತವ್ಯವಿರುವ ಕುಟುಂಬಗಳಿಗೆ ಹಾಗೂ ಗುಡ್ಡ ಕುಸಿಯುವ ಸಾಧ್ಯತೆ ಇರುವ ...
ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ
ಬೆಳ್ತಂಗಡಿ: ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ’ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ...
ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ
ನಾರಾವಿ :ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ 40 ವರ್ಷಗಳ ಸಂಭ್ರಮವನ್ನು ಗ್ರಾಹಕರೊಂದಿಗೆ ಹಂಚಿಕೊಳ್ಳುವ ಸಲುವಾಗಿ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು ಬುಕ್ಕಿಂಗ್ ಆರಂಭಗೊಂಡಿದೆ. ಜೂ.14 ...
ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ
ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಜೂ13 ರಂದು ಪೋಲಿಸ್ ಠಾಣೆ ಮತ್ತು ...
ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ,ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತ್ತು ನಾಯಕತ್ವ ಗುಣಗಳನ್ನು ಬೆಳಸುವ ಹಿನ್ನೆಲೆಯಲ್ಲಿ ...