ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸಂಜೀವ ಕುಮಾರ್ ಜಿ .ಕೆ. ಅವರು ಮೇ. 30 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಎಇಇ ಆಗಿದ್ದ ಹೆಚ್ ಬಕ್ಕಪ್ಪರ ಸೇವಾ...
ಬೆಳ್ತಂಗಡಿ :ಸದಾ ಜನಪರ ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಕೊಡುಗೆಗಳು ನೀಡುತ್ತಿರುವ ತನ್ನ ವಿಶಿಷ್ಟವಾದ ಹೊಸ ಪರಿಕಲ್ಪನೆ ಸೇವೆಗಳೊಂದಿಗೆ ಸದಾ ಹೆಸರಿವಾಸಿಯಾಗಿರುವ ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ ನಡೆಯಿತು....
ಬೆಳ್ತಂಗಡಿ: ತಾಲೂಕಿನಲ್ಲಿ ಕಾಡಾನೆ ದಾಂಧಲೆ ಮುಂದುವರಿಯುತ್ತಿದ್ದು ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಮೇ.31 ರಂದು ನಡೆದಿರುವ ಬಗ್ಗೆ ವರದಿಯಾಗಿದೆ. ಮಲವಂತಿಗೆ ಗ್ರಾಮದ ದಿಡುಪೆಯ ನೆಕ್ಕಿಲೊಟ್ಟು ನಾರಾಯಣ ಗೌಡ...
ಬೆಳ್ತಂಗಡಿ: ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಮೇ 31ರಂದು ರಾತ್ರಿ ಸಂಭವಿಸಿದೆ. ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ನಿವಾಸಿ ಮಧುಸೂಧನ ( 38)...
ನಿಡ್ಲೆ: ಇಲ್ಲಿಯ ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ (56ವ) ರವರು ಉಸಿರಾಟದ ಸಮಸ್ಯೆ ಹಾಗೂ ಹೃದಯಾಸಂಬಂಧಿ ಖಾಯಿಲೆಯಿಂದ ಮೇ 31ರಂದು ನಿಧನರಾದರು. ಮೇ 24 ರಂದು ಕಡಿಮೆ ರಕ್ತದೊತ್ತಡದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದವರು ಮೇ...
ಬೆಳ್ತಂಗಡಿ: ಉತ್ತರ ಪ್ರದೇಶದ ಲಕ್ನೋದಲ್ಲಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜಿ ಮಹಾರಾಜ್...
ಗೇರುಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ಗೇರುಕಟ್ಟೆ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾಗಿ ಮೇ 31ಕ್ಕೆ ವಯೋನಿವೃತ್ತಿಗೊಂಡ ಈಶ್ವರಿ ಕೆ ಅವರ ಬೀಳ್ಕೊಡುಗೆ ಸಮಾರಂಭವು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ಜರಗಿತು ....
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಔಷಧದಾನ ಪರಂಪರೆಯನ್ನು ನಿರಂತರವಾಗಿ ಮಾಡುವಲ್ಲಿ ಸಹಕರಿಸುತ್ತಿರುವ ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಾದಿಯರು, ರೋಗಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ರೋಗಿಗಳ ಸೇವೆ ಮಾಡುವ ಎಲ್ಲಾ ದಾದಿಯರ ಬಗ್ಗೆ ಅತ್ಯಂತ ಹೆಚ್ಚು...
ಬೆಳ್ತಂಗಡಿ: ಕೃಷಿ ಇಲಾಖೆಯಲ್ಲಿ 36 ವರ್ಷ 6 ತಿಂಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಬೆಳ್ತಂಗಡಿಯಲ್ಲಿ ಸಹಾಯಕ ಕೃಷಿ ನಿರ್ದೇಶಕರಾಗಿ ಕಳೆದ 19 ತಿಂಗಳ ಕಾಲ ಕರ್ತವ್ಯ ನಿರ್ವಹಿಸಿ,...
ಬೆಳ್ತಂಗಡಿ: ಲಾಯಿಲ ಗ್ರಾಮದ ಟಿಬಿ ಕ್ರಾಸ್ ನ ಒಳ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಇಂದು (ಮೇ 31ರಂದು) ಮಧ್ಯಾಹ್ನ ನಡೆದಿದೆ. ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ...