ಗ್ರಾಮಾಂತರ ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಶ್ರೀ ಮಂಡಲ PBG ಸಂಘದ ಸುಂದರ ಆಚಾರ್ ...

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ (ರಿ.)ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇದರ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ...

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಬೆಳಾಲು: ಇಲ್ಲಿಯ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ಕೊಲ್ಪಡಿ ಇದರ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಇತ್ತೀಚಗೆ ಭಜನಾ ಮಂದಿರದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಲಾಯಿಲ ವಲಯದ ಮಲೆಬೆಟ್ಟು ಕಾರ್ಯಕ್ಷೇತ್ರದ ಯಶೋಧರ ಗೌಡ ರವರ ಬೆಂಕಿಯಿಂದ ತನ್ನ ದೇಹದ ...

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ನಾವೂರು ಗ್ರಾಮದ ಬಣದಬಾಗಿಲು ನಿವಾಸಿ ಅನಿಯಾರು ಇವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ಔಟ್ ಸೈಡ್ ವಿಲ್ ...

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಅಂಡರ್ 18 ಮಹಿಳಾ ವಿಭಾಗದಲ್ಲಿ ಅಥ್ಲೆಟಿಕ್ಸ್ ಕ್ರೀಡಾ ಕೂಟದ ಡಿಸ್ಕಸ್ ಥ್ರೋ ವಿಭಾಗದಲ್ಲಿ ಸುಷ್ಮಾ ಬಿ ಪೂಜಾರಿ ...

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಬೆಳ್ತಂಗಡಿ: ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಮಹಾಸಭೆಯಲ್ಲಿ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿಯಾಗಿ ...

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ಬಾರ್ಯ: ಸರಳಿಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಸಾಲಿಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಸಂಸತ್ತಿಗೆ ಶಾಲಾ ನಾಯಕ ಹಾಗೂ ಶಾಲಾ ಉಪನಾಯಕನ ಆಯ್ಕೆ ನಡೆಸಲಾಯಿತು. ಮೊಬೈಲ್ ಇ.ವಿ.ಎಂ. ಆಪ್ ...

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಇಲ್ಲಿಯ ಕರಿಮಣೇಲು ಮಾಗಣೆಗುತ್ತು ನಿವಾಸಿ ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ (71ವ) ರವರು ಹೃದಯಾಘಾತದಿಂದ ಇಂದು (ಜೂ.12) ಮುಂಜಾನೆ ನಿಧನರಾಗಿದ್ದಾರೆ,. ಇವರು ಬೆಳ್ತಂಗಡಿ ತಾಲೂಕು ...

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಮೇರ್ಲ ಮನೆ ಬೊಮ್ಮಣ್ಣ ಪೂಜಾರಿಯವರ ಪುತ್ರ, ಬೆಳ್ತಂಗಡಿ ಸಂತೆಕಟ್ಟೆ ಬಳಿ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಜ್ ಎಂ.(ಶಿವರಾಮ) (36ವ) ರವರು ಕಳೆದ ...

error: Content is protected !!