ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ
ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.6ರಂದು ಕಿಂಡರ್ಗಾರ್ಟನ್, ಒಂದನೇ ಹಾಗೂ ಎರಡನೇ ತರಗತಿ ಶಿಕ್ಷಕಿಯರಿಗೆ “ಬಾಲ್ಯದ ಆರೈಕೆ, ಶಿಕ್ಷಣ ಮತ್ತು ಸಕ್ರಿಯ ಕಲಿಕೆ” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ...
