ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಬೆಳ್ತಂಗಡಿ : ಇಂದಿನ ಸ್ಪರ್ಧಾತ್ಮಕ ಭಜನೆಯಿಂದಾಗಿ ಮೂಲ ಭಜನೆಗೆ ಚ್ಯುತಿ ಬಂದು ಭಜನೆಯಲ್ಲಿ ವಿಭಜನೆಯಾಗಬಾರದು ಭಕ್ತಿಯ ಭಜನೆಯಲ್ಲಿಯೂ ಕೆಲವೊಂದು ನಿಯಮಗಳನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ಭಜಕರಲ್ಲಿ ಮತ್ತು ತರಬೇತಿದಾರರುಗಳಲ್ಲಿ ...

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya

ಹತ್ಯಡ್ಕ: ಆಯುಷ್ ಮಂತ್ರಾಲಯ, ಭಾರತ ಸರಕಾರ ನವದೆಹಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ-ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳ ...

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಅರಿತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ನಡೆಸುವ ಇಂಜಿನಿಯರ್ಗಳನ್ನು ಸ್ಥಳಕ್ಕೆ ಕರೆಸಿ, ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮಾಡಿದ ...

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ವೇಣೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಭಾಗ್ಯಜ್ಯೋತಿ ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಚಿತ್ರಾರವರಿಗೆ ಹಾಗೂ ದುರ್ಗೋದಯ ನವೋದಯ ಸ್ವಸಹಾಯ ಸಂಘದ ಸದಸ್ಯೆ ...

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ...

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಗರ್ಡಾಡಿ: ಇಲ್ಲಿನ ಬೋಳಿಯಾರ್ ನ ಗೋಪಕುಮಾರ್ ಮತ್ತು ಸುಮೇಶ್ ಕುಮಾರ್ ರವರಿಗೆ ಸೇರಿದ ಜಮೀನಿನ ಗೇಟಿನೆದುರು 25 ಮೇಕೆಯ ತಲೆ ಕಡಿದು ವಾಮಾಚಾರ ನಡೆಸಿರುವ ಘಟನೆ ಜೂ.10ರಂದು ...

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಇಂದಬೆಟ್ಟು: ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಇಂದಬೆಟ್ಟು ಬಿಜೆಪಿ ಕಾರ್ಯಕರ್ತರು ಸುಡುಮದ್ದು ಪ್ರದರ್ಶನ, ಡಿಜೆ ಧ್ವನಿವರ್ಧಕ, ಸಿಹಿ ...

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ನಡೆಸಲಾಯಿತು. ...

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಶಿರ್ಲಾಲು : ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮೂರನೆ ಭಾರಿಯ ಪದಪ್ರಧಾನ ಸಮಾರಂಭದ ಪ್ರಯುಕ್ತ ಭಾರತಿಯ ಜನತಾ ಪಾರ್ಟಿ, ಶಿರ್ಲಾಲು ಇದರ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತ್ತು. ಈ ...

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya

ಉಜಿರೆ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಜೂ10ರಂದು ಧರ್ಮಸ್ಥಳದಲ್ಲಿ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು.ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೆöÊಸಸ್ ...

error: Content is protected !!