ಗ್ರಾಮಾಂತರ ಸುದ್ದಿ

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕರಾವಳಿ ಜಾನಪದ ಕಲಾ ತಂಡದಿಂದ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರಾದ ಮಹೇಶ್ ...

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಬೆಳ್ತಂಗಡಿ:- ಗುರುವಾಯನಕೆರೆ, ಇಲ್ಲಿನ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ ಕಾರ್ಯಕ್ರಮ’ವನ್ನು ಹಮ್ಮಿಕೊಳ್ಳಲಾಯಿತು. ವಾಣಿಜ್ಯ ವಿಭಾದಲ್ಲಿ ಪ್ರಾಯೋಗಿಕ ಜ್ಞಾನವನ್ನು ನೀಡುವ ಸಲುವಾಗಿ ...

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಬೆಳ್ತಂಗಡಿ: ಕಳೆಂಜದಲ್ಲಿ ಇತ್ತೀಚಿಗೆ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಮೇಲೆ ತಲ್ವಾರ್ ದಾಳಿ ಪ್ರಕರಣದಲ್ಲಿ, ಕುಶಾಲಪ್ಪ ಗೌಡರು 10-15 ವರ್ಷಗಳಿಂದ ಪಂಚಾಯತ್ ಸದಸ್ಯರಾಗಿ ಕೆಲಸವನ್ನು ...

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಮಾಲಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.06ರಂದು 1ರಿಂದ 8ನೇ ತರಗತಿಯ ಎಲ್ಲಾ ಮಕ್ಕಳಿಗೂ ಊರದಾನಿಗಳಾದ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಮಡಂತ್ಯಾರು ಘಟಕದ ಅಧ್ಯಕ್ಷ ...

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಸರಸ್ವತಿ ಭಜನಾ ಮಂಡಳಿ ರಿ. ವಿವೇಕಾನಂದ ನಗರ ಹಳೇಪೇಟೆ ಲಾಯಿಲ, ಉಜಿರೆ ಇದರ ನೂತನ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ...

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ನೂರು ಶೇಕಡ ಸಾಧನೆಗೆ ಕಾರಣವಾದ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭ ಜರಗಿತು. ಮುಖ್ಯೋಪಾಧ್ಯಾಯರಾದ ...

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಶಿಬಾಜೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ರೋಜ್ ಗಾರ್ ದಿನಾಚರಣೆಯನ್ನು ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಜೂ.10 ರಂದು ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ತಾಲೂಕು ...

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಲೋಕದ ಸಕಲ ಜೀವಿಗಳ ಕಲ್ಯಾಣಾರ್ಥವಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿಷ್ಠಾಚಾರ್ಯ ...

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಕುತ್ಲೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುತ್ಲೂರು ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಬಿ ಇದರ ತ್ರೈಮಾಸಿಕ ಸಭೆ ಮತ್ತು ...

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ...

error: Content is protected !!