25.6 C
ಪುತ್ತೂರು, ಬೆಳ್ತಂಗಡಿ
May 13, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಕೀರ್ತಿಶೇಷ ವಸಂತ ಬಂಗೇರ ಹಾಗೂ ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರ ಶಿಫಾರಸ್ಸಿನ ಮೇರೆಗೆ ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ವೇಣೂರುನಲ್ಲಿ 0.14 ಎಕ್ರೆ ಜಾಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.4 ರಂದು ಪ್ರೌಢಶಾಲಾ ಬಾಲಕರಿಗೆ “ನಿನ್ನನ್ನು ನೀನು ತಿಳಿದುಕೋ” ಎಂಬ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya
ಮುಂಡಾಜೆ: ಸಿದ್ದಬೈಲು ಪರಾರಿ ಶಾಲೆಯ ವಿದ್ಯಾರ್ಥಿ ಕು.ಇಷ್ಠ ಇವರು ಎಸ್.ಡಿ.ಎಂ ಇಂಗ್ಲಿಷ್ ಮೀಡಿಯಂ ಶಾಲೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ, ಇವರು ಮುಂಡಾಜೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ವಿಶ್ವ ಏಡ್ಸ್ ದಿನದ ಅಂಗವಾಗಿ, ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಉಜಿರೆ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಅಂಡ್ ಹಾಸ್ಪಿಟಲ್, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ‘Overcoming...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya
ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅಮೋಘ ಸಾಧನೆಗಾಗಿ ಶಿಕ್ಷಣ ಸಿಂಧೂರ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಅಂಡಿಂಜೆ: ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀ ಕರಿಸಿದ ಪ್ರಾರ್ಥಮಿಕ ಶಾಲೆ ಅಂಡಿಂಜೆ ಯು ಕ್ಲಸ್ಟರ್ ಹಂತದಲ್ಲಿ ಭಾಗವಹಿಸಿ ಹಿರಿಯರ ಮತ್ತು ಕಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಗಳಿಸಿದ್ದು,19 ವಿದ್ಯಾರ್ಥಿಗಳು ತಾಲೂಕು ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya
ತೋಟತ್ತಾಡಿ: ಸೈಂಟ್ ಆಂಟನಿ ಫೋರೇನ್ ಚರ್ಚ್ನಲ್ಲಿ ಯುವಕರಿಂದ ೨೨ ಅಡಿ ಎತ್ತರದ ದೊಡ್ಡ ಅಲಂಕಾರಿಕ ಕ್ರಿಸ್‌ಮಸ್ ನಕ್ಷತ್ರ ತಯಾರಿಸಲ್ಪಟ್ಟಿದ್ದು ವಿಶೇಷ ಆಕರ್ಷಣೆಯಾಗಿದೆ. ಕ್ರಿಸ್‌ಮಸ್ ನಕ್ಷತ್ರವು ಸುಮಾರು 22 ಅಡಿ ಎತ್ತರದ ದೊಡ್ಡ ಅಲಂಕಾರಿಕ ನಕ್ಷತ್ರವಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ: ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ – ಇದರ ಸಹಸಂಸ್ಥೆ – ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಹಾಗೂ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಮುಳ್ಳಗುಡ್ಡೆ ಎಂಬಲ್ಲಿ ರಚನೆಗೊಳ್ಳುತ್ತಿರುವ ಹಿಂದೂರುದ್ರಭೂಮಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೂ.1.60 ಲಕ್ಷ ಮೌಲ್ಯದ ಸಿಲಿಕಾನ್ ಚೆಂಬರ್ ಮಂಜೂರಾತಿ ಆಗಿದ್ದು ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya
ಬೆಳ್ತಂಗಡಿ: ಚಂಡಮಾರುತದ ಪ್ರಭಾವದಿಂದಾಗಿ ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ತೆಕ್ಕಾರು ಗ್ರಾಮದ ಬಾಜಾರು ಮನೆಯೊಂದಕ್ಕೆ ಸಿಡಿಲು ಬಡಿದ ಘಟನೆ ಇಂದು ಸಂಜೆ ನಡೆದಿರುತ್ತದೆ. ತೆಕ್ಕಾರು ಗ್ರಾಮದ ಬಾಜಾರು ಕಕ್ಕಿಜಮ್ಮ, ಇಸುಬು...
error: Content is protected !!