ಉಜಿರೆ ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸುಮತೋಲನ” ಕಾರ್ಯಾಗಾರ
ಉಜಿರೆ ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸಮತೋಲನ” ಎಂಬ ವಿಷಯದ ಕುರಿತು ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ಅಕಾಡೆಮಿಯ ಸಾಫ್ಟ್‌ಸ್ಕಿಲ್...
