ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ
ಲಾಯಿಲ: ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಮುಖ್ಯವಾಗಿದೆ. ಕಂಪ್ಯೂಟರ್ ಶಿಕ್ಷಣ ಎಂದರೆ ಒಂದು ಕೌಶಲ್ಯ. ಪ್ರಸ್ತುತ ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಕೌಶಲ್ಯವೂ ಮುಖ್ಯ. ಆವಾಗ ಉತ್ತಮ ಉದ್ಯೋಗದ ಕನಸನ್ನು ನನಸು ಮಾಡಿಕೊಳ್ಳಬಹುದು. ಇಲ್ಲಿಯ...
