ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಋಷಿ ಬಿ . ಶೆಟ್ಟಿ ಕೆಎಸ್‌ಸಿಎ ಇಲೆವೆನ್ ತಂಡಕ್ಕೆ ಆಯ್ಕೆ
ಮಡಂತ್ಯಾರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಶ್ರಯದಲ್ಲಿ ಸೆಪ್ಟೆಂಬರ್ 1ರಿಂದ ಮೈಸೂರಿನಲ್ಲಿ ಆರಂಭಗೊಳ್ಳಲಿರುವ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಡಾ. ಕ್ಯಾಪ್ಟನ್ ಕೆ. ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು...
