ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ
ತಣ್ಣೀರುಪಂತ: ಶ್ರೀ ಶಾರದಾಂಬ ಭಜನಾ ಮಂಡಳಿ ತಣ್ಣೀರುಪಂಥ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇವರ ಸಹಯೋಗದೊಂದಿಗೆ ನಾಲ್ಕು ದಿನಗಳ ಕಾಲ ನಡೆದ ಭಜನಾ ತರಬೇತಿ ಹಾಗೂ ಮಕ್ಕಳ ವ್ಯಕ್ತಿತ್ವ ವಿಕಸನ...
