ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್
ಬೆಳ್ತಂಗಡಿ: ಭಾರೀ ಮಳೆ ಸುರಿಯುವ ಸಂದರ್ಭದಲ್ಲಿ ರಸ್ತೆ ಹೊಂಡದಲ್ಲಿ ನೀರು ನಿಂತು ಅಪಘಾತಗಳಾಗಿ ಸಾರ್ವಜನಿಕರ ಪ್ರಾಣ ಹಾನಿ ಸಂಭವಿಸಿದರೆ ಅದಕ್ಕೆ ಸಂಬAಧಿಸಿದ ಇಲಾಖಾ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
