ಮಂಗಳೂರು ಪಟ್ಲ ಫೌಂಡೇಶನ್ ಹವ್ಯಾಸಿ ಘಟಕದಿಂದ ತಾಳಮದ್ದಳೆ
ಬೆಳ್ತಂಗಡಿ: ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ಸಹಯೋಗದಲ್ಲಿ ಪಟ್ಲ ಫೌಂಡೇಶನ್ ಹವ್ಯಾಸಿ ಘಟಕ ಮಂಗಳೂರು ಇದರ ಹತ್ತನೇ ಕಾರ್ಯಕ್ರಮವಾಗಿ ಉಪ್ಪಿನಂಗಡಿ ಶ್ರೀ ಸಹಸ್ರ ಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತರನ ಪೌರುಷ ತಾಳಮದ್ದಳೆ ಜರಗಿತು. ಯಕ್ಷದ್ರುವ...
