29.5 C
ಪುತ್ತೂರು, ಬೆಳ್ತಂಗಡಿ
May 13, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya
ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವಿಷ್ಣು ಮೂರ್ತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ವಿಷ್ಣು ಸಹಸ್ರ ನಾಮ, ಹಾಲು ಪಾಯಸ ಸೇವೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya
ಗೇರುಕಟ್ಟೆ : ಗೇರುಕಟ್ಟೆಯಲ್ಲಿ ಶ್ರೀನಿಧಿ ಮೆಡಿಕಲ್ ಸೆಂಟರ್ ಶ್ರೀನಿಧಿ ಕಾಂಪ್ಲೆಕ್ಸ್ ನಲ್ಲಿ ವೈದಿಕ, ಪೂಜಾ ವಿಧಿ, ವಿಧಾನಗಳೊಂದಿಗೆನ.25ರಂದು ಶುಭಾರಂಭಗೊಂಡಿದೆ. ಸಂಸ್ಥೆ ಮಾಲೀಕರಾದ ಡಾ.ವರ್ಶಿಣಿ ಸತೀಶ್ ಗೇರುಕಟ್ಟೆ, ಸ್ಥಳೀಯ ವರ್ತಕರನ್ನು ಹಾಗೂ ಕುಟುಂಬಸ್ಥರನ್ನು ಸ್ವಾಗತಿಸಿಸತ್ಕರಿಸಿ, ಗ್ರಾಹಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯತ್ ಶೌರ್ಯ ಘಟಕ ಗುರುವಾಯನಕೆರೆ ತಾಲೂಕಿನ ಸಂಯುಕ್ತ ಆಶ್ರಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya
ತಣ್ಣೀರುಪಂತ : ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ತಣ್ಣೀರುಪಂತ ವಲಯದ ಕುಪ್ಪೆಟ್ಟಿ ಕಾರ್ಯಕ್ಷೇತ್ರದ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಲೇಜಿಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಿಯಾಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya
ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಜನಜಾಗೃತಿ ವೇದಿಕೆ ಕಣಿಯೂರು ವಲಯ ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ ಮಲ್ಲೆಂಗಲ್ಲು ಇದರ ಜಂಟಿ ಆಶ್ರಯದಲ್ಲಿ ಧರ್ಮಸ್ಥಳದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ: ಕಾಂತಜೆ ಶ್ರೀ ಮಹಮ್ಮಯಿ ನವೋದಯ ಗುಂಪಿನ ಸದಸ್ಯರಾದ ಪದ್ಮಾವತಿಯವರು ಇತ್ತೀಚೆಗೆ ನಿಧನರಾಗಿದ್ದು ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನಲ್ಲಿ ಸರಕಾರದ (PMGY) ಜೀವನ್ ಜ್ಯೋತಿ ಸುರಕ್ಷಾ ದಿಂದ ರೂ. 2 ಲಕ್ಷ ವನ್ನು ಅವರ ವಾರಸುದಾರರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥ ಶಾಲೆ ಬೆಳ್ತಂಗಡಿಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಮುಖ್ಯ ಅಭ್ಯಂಗತರಾಗಿ ಜೀವನ್ ಕುಮಾರ್ ಶೆಟ್ಟಿ ಜನರಲ್ ಮ್ಯಾನೇಜರ್ ಸಿರಿ ಗ್ರಾಮೋದ್ಯೋಗ ಇವರು ಆಗಮಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲಡ್ಕ ಮತ್ತು ಕುದ್ರಡ್ಕ ಒಕ್ಕೂಟದ ವತಿಯಿಂದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya
ಬೆಳ್ತಂಗಡಿ : ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡ ಮೊಬಿನ್ಸ್ ಇಂಜಿನಿಯರಿಂಗ್ ಸೊಲ್ಯೂಷನ್ಸ್ ಕಂಪನಿಯವರು ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆಯನ್ನು ಲಾಯಿಲ ಗ್ರಾಮದಲ್ಲಿ ತೆರೆದಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ನೆರವೇರಿತು....
error: Content is protected !!