ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಈಶಾನ್ಯ ರಾಜ್ಯದ ಅಸ್ಸಾಂನ ಕಾಜಿರಂಗ ಲೋಕಸಭಾ ಕ್ಷೇತ್ರದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಮತ್ತು ಪತ್ನಿ ಕಬಿತಾ ತಾಸಾ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು...
ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ-ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ 2006 ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮವನ್ನು ನಡೆಸಿದರು. ಕಾರ್ಯಕ್ರಮದಲ್ಲಿ ಪಾಠ ಕಲಿಸಿದ ಅಧ್ಯಾಪಕರನ್ನು ಗೌರವಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆಲ್ಲ ವಿವಿಧ ರೀತಿಯ ಆಟೋಟಗಳು, ರಸಪ್ರಶ್ನೆ...
ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ “ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಬಲೀಕರಣದಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಬೆಳ್ತಂಗಡಿಯ ಪಕ್ಷ ಕಚೇರಿಯಲ್ಲಿ ಮೇ...
ನಾವೂರು: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನಾವೂರು ಸರಕಾರಿ ಪ್ರೌಢಶಾಲೆಯು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿರುವ ನಡುವೆ ಮರುಮೌಲ್ಯಮಾಪನದಲ್ಲಿ ಶಾಲಾ ಮೂರು ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅಂಕ ಲಭಿಸಿದೆ. ತೃಪ್ತಿ ಟಿ. ಗೌಡ 594...
ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹು ಭಾಷಾ ಕವಿಗೋಷ್ಠಿ 2026 ಕಾರ್ಯಕ್ರಮದಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ ಮಂಡನೆ ನಡೆಯಿತು. ಬಹುಭಾಷಾ ಕವಿಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆ(ಬ್ಯಾರಿ), ರೇಣುಕಾ ಸುಧೀರ್...
ವೇಣೂರು: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿರುವ ನಡುವೆ ಮರುಮೌಲ್ಯಮಾಪನದಲ್ಲಿ ಶಾಲಾ ಮೂರು ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅಂಕ ಲಭಿಸಿದೆ....
ಬೆಳ್ತಂಗಡಿ:ಶ್ರೀ ಗುರುರಾಯಣಸ್ವಾಮಿ ಸೇವಾ ಸಂಘದ ಬೆಳ್ತಂಗಡಿ ವತಿಯಿಂದ ಮರೋಡಿ ಪೊಸರಡ್ಕ ಕ್ಷೇತ್ರಕ್ಕೆ ಸಂಘದ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ರವರು ಮರೋಡಿ ಪೊಸರಡ್ಕ ಕ್ಷೇತ್ರದ ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಉಚ್ಚೂರುರವರ ಮುಖಾಂತರ ದೇಣಿಗೆಯನ್ನು ಹಸ್ತಾಂತರಿಸಿದರು. ಈ...
ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಕನ್ನಡಿಕಟ್ಟೆ ಬಳಿ ನಡೆದಿದೆ. ಬಳಂಜದ ಪ್ರಸಿದ್ದ ಅನಿಲ್ ಪಾರ್ಮ್ ನ ಅನಿಲ್ ಭಟ್ ಅವರ ಪತ್ನಿ ಶೈಲಜಾ...
ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ಇದರ ನೇತೃತ್ವದಲ್ಲಿ ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ದೇರ್ಲಕಟ್ಟೆ, ಮಂಗಳೂರು ಇವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಭಾರತೀಯ ಭೂಸೇನೆಯ...