ಉಜಿರೆ ಎಸ್.ಡಿ.ಎಂ ಕಾಲೇಜಿನ ಹರೀಶ್ ಶೆಟ್ಟಿ ಸಬ್ ಲೆಫ್ಟಿನೆಂಟ್ ರ‍್ಯಾಂಕ್
ಉಜಿರೆ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರೀಶ್ ಶೆಟ್ಟಿ ಇತ್ತೀಚೆಗೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಾಂಪ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ ಪ್ರತಿಷ್ಠಿತ ಪ್ರೀ-ಕಮಿಷನ್...
