May 15, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಆಶ್ರಯದಲ್ಲಿ ಯುವಬಿಲ್ಲವ ವೇದಿಕೆ ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ ಡಿ. 7ರಂದು ನಡೆಯಲಿರುವ ಕೋಟಿ ಚೆನ್ನಯ ಕ್ರೀಡಾಕೂಟ 2025 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya
ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ಸದಸ್ಯರು ಹಾಗೂ ಹಿತೈಷಿಗಳ ವತಿಯಿಂದ ವೇಣೂರು ಹೈಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪವನ್ ಎಂಬ ವಿದ್ಯಾರ್ಥಿಗೆ ಆರೋಗ್ಯ ನಿಮಿತ್ತ ಆಸ್ಪತ್ರೆಗೆ ತೆರಳಿ ಆರ್ಥಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya
ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ ಒಂಭತ್ತು ವರ್ಷಗಳಿಂದ ಸಮಾಜಮುಖಿ ಸೇವಾಕಾರ್ಯಗಳಲ್ಲಿ ತೊಡಗಿರುವ ಸಂದೀಪ್ ಸುಂದರ್ ನೀರಲ್ಕೆರವರ ಸಾರಥ್ಯದ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ಮಂಗಳೂರು ಇದರ ವತಿಯಿಂದ ‘ಸಹಕಾರಿ ಚಳುವಳಿಯಲ್ಲಿ ಅಧಿಕ ಸಂಖ್ಯೆಯ ಮಹಿಳೆಯರು ಮತ್ತು ಯುವಜನರು ಪಾಲ್ಗೊಂಡರೆ ಮಾತ್ರವೇ ರಾಷ್ಟ್ರದ ಆರ್ಥಿಕ ಪ್ರಗತಿ ಸಾಧ್ಯ’ ಎಂಬ ವಿಷಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya
ಬೆಳ್ತಂಗಡಿ: ಕಳೆದ ವಾರ ಹಳೇಕೋಟೆಯಲ್ಲಿರುವ ಸ್ವಸ್ತಿಕ್ ಆಟೋ ಶೋರೂಮ್/ಗ್ಯಾರೇಜು ಆಕಸ್ಮಿಕವಾಗಿ ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು ಈ ಸಂದರ್ಭದಲ್ಲಿ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಸದಸ್ಯರು ತಮ್ಮಲ್ಲಾದ ಸಹಕಾರವನ್ನು ನೀಡುವ...
ಗ್ರಾಮಾಂತರ ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya
ನ. 22.ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ, ಆಂತರಿಕ ಗುಣಮಟ್ಟ ಭರವಸೆ ಕೋಶ , ಮತ್ತು ಶಿಕ್ಷಕ ರಕ್ಷಕ ಸಂಘದ ಸಹಯೋಗದೊಂದಿಗೆ 2025-26ನೇ ಸಾಲಿನ ಪೋಷಕರ ಸಭೆಯನ್ನು ಆಯೋಜಿಸಲಾಯಿತು. ಶಿಕ್ಷಕ ರಕ್ಷಕ ಸಂಘದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya
ಬೆಳ್ತಂಗಡಿ: ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಸದ್ಯ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24 ರಂದು ನಡೆಸಿ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು ಮಾಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya
ವೇಣೂರು: ಸರ್ಕಾರಿ ಹೈಸ್ಕೂಲ್ ವೇಣೂರು ಇಲ್ಲಿನ “9ನೇ ತರಗತಿಯ ವಿದ್ಯಾರ್ಥಿ ಪವನ್ ಅವರಿಗೆ ಮೂತ್ರಪಿಂಡ ಸಂಬಂಧಿತ ತೊಂದರೆ ಉಂಟಾಗಿದ್ದು ಅವರ ಚಿಕಿತ್ಸೆಗೆ ಸುಮಾರು 1.5 ರಿಂದ 2 ಲಕ್ಷ ರೂ. ವೆಚ್ಚವಾಗಲಿದ್ದು ಇವರಿಗೆ ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಅನುಮತಿ ಪಡೆಯದೆ ಸರಕಾರಿ ಜಾಗದಲ್ಲಿ ಮರಗಳನ್ನು ಕಡಿದು ದಾಸ್ತಾನು ಮಾಡಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಗೆ ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ , ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ , ಶಿರಸಿ , ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ , ಮಂಗಳೂರು ಸಂಸ್ಕೃತ ಸಂಘ ಇವುಗಳ ಸಂಯುಕ್ತ...
error: Content is protected !!