ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು
ಬೆಳ್ತಂಗಡಿ: ಫೆ.17 ರಂದು ಮಂಗಳೂರಿನಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರವರನ್ನು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ನಾಳ...
