ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್- ರೆಂಜರ್ಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವುಗಳ ಜೊತೆಗೆ ಮಂಗಳೂರಿನ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಸೇವಾ...
