ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ
ಉಜಿರೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟವು ನ.24ರಂದು ಸಂಜೆ 6 ರಿಂದ ಉಜಿರೆ ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯ ಅಂಗಳದ ಭವ್ಯ ರಂಗ...
