30.4 C
ಪುತ್ತೂರು, ಬೆಳ್ತಂಗಡಿ
September 18, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Suddi Udaya
ಗುರುವಾಯನಕೆರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ವ್ಯಾಪ್ತಿಯ ಕೂಕ್ರಾಡಿ ಸಾವ್ಯ ಸಿ.ಎಸ್.ಸಿ ಕೇಂದ್ರದಲ್ಲಿ ಭಾರತ ಸರ್ಕಾರದ IT ಸಚಿವಾಲಯದಿಂದ CSC ಈ ಗವರ್ನೆನ್ಸ್ ಮೂಲಕ ನಡೆಸಲ್ಪಡುವ ಸ್ಪರ್ಧಾತ್ಮಕ ಪರೀಕ್ಷೆಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಕೇರಳ ಭಾಷಿಗರ ಅನೇಕ ಕುಟಯಂಬಗಳು ಬೆಳ್ತಂಗಡಿಯಲ್ಲಿ ವಾಸಿಸುತ್ತಿದ್ದು ತವರು ರಾಜ್ಯದ ಭಾವನೆಯಲ್ಲಿರುವ ಎಂಬ ಕಲ್ಪನೆಯೊಂದಿಗೆ ಕಳೆದ ನಾಲ್ಕು ವರ್ಷಗಳ ಕಾಲ ವಿಷುಕಣಿ ಹಬ್ಬ ಅತ್ಯಂತ ಯಶಸ್ವಿಯಾಗಿ ತಾಲೂಕಿನಲ್ಲಿ ನಡೆಯುತ್ತಾ ಬಂದಿದೆ. ಕೇರಳದ ಸಾಂಪ್ರಾದಾಯಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya
ಬೆಳ್ತಂಗಡಿ: ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿಯ ಮಹಾಸಭೆಯು ಮೇ 8 ರಂದು ಗೌರವಾಧ್ಯಕ್ಷ ಸಯ್ಯಿದ್ ಕಾಜೂರು ತಂಙಳ್ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಮಸೀದಿಯ ಖತೀಬ್ ಮುಸ್ತಫಾ ಸಅದಿ, ಜಮಾಅತ್ ಅಧ್ಯಕ್ಷ ಮುಜೀಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರುನಲ್ಲಿ ಕಾಡುಕೋಣಗಳ ಹಾವಳಿ: ಕೃಷಿಕರು ಕಂಗಾಳು

Suddi Udaya
ಕುತ್ಲೂರು :ಇಲ್ಲಿಯ ಕುಕ್ಕುಜೆ ಸತೀಶ್ ಪೂಜಾರಿ ಹಾಗೂ ಇತರರ ಕೃಷಿ ಪ್ರದೇಶಕ್ಕೆಕಾಡುಕೋಣಗಳು ಮೇ 11ರಂದು ರಾತ್ರಿ ದಾಳಿ ಮಾಡಿ ಸುಮಾರು 200 ಅಡಿಕೆ ಗಿಡಗಳನ್ನು ನಾಶ ಮಾಡಿರುತ್ತವೆ. ನಿರಂತರ ಕಾಡುಕೋಣಗಳು ಹಿಂಡು ಹಿಂಡಾಗಿ ಬೆಳೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya
ಧರ್ಮಸ್ಥಳ: ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

Suddi Udaya
ಬೆಳ್ತಂಗಡಿ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಎನ್‌ಟಿಎ ಇತ್ತೀಚಿನ ಹೇಳಿಕೆಯಲ್ಲಿ ತಿಳಿಸಿದೆ. ಇದಕ್ಕೆ ಮುಖ್ಯ ಕಾರಣ ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿದ್ದು, ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya
ಬೆಳ್ತಂಗಡಿ: 4 ಮತ್ತು 5 ನೇ ತರಗತಿ ವಿದ್ಯಾರ್ಥಿಗಳಿಗೆ ನವೋದಯ ವಿದ್ಯಾಲಯ ಮುಡಿಪು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ ಗೊಂಡಿದೆ. ಮೇ ತಿಂಗಳಿಂದ coaching class ಲಭ್ಯವಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ 27ಲಕ್ಷ ಕೊಳವೆ ಬಾವಿಗಳಿವೆ. ನಮ್ಮ ಸರಕಾರ ಕಳೆದ ಎರಡು ವರ್ಷದಲ್ಲಿ ಪಕ್ಷತೀತವಾಗಿ ಎಸ್‌ಸಿ ಮತ್ತು ಎಸ್ಟಿ ಸಮುದಾಯಗಳಿಗೆ ೧೩ ಸಾವಿರ ಕೊಳವೆ ಬಾವಿಯನ್ನು ನೀಡಲಾಗಿದೆ.ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಮತ್ತು ಸುಸ್ಥಿರ ನಿರ್ವಹಣೆಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆಯಲ್ಲಿ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಇಂದು(ಮೇ 12) ನಡೆದಿದೆ.. ಸಂತೆಕಟ್ಟೆ ಚಿತ್ರ ಮಂದಿರ ಮುಂಭಾಗದ ರಸ್ತೆ ಬದಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya
ಪೆರಿಂಜೆ: ಇಲ್ಲಿಯ ಸಮೀಪದ ಪಟ್ಟಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ನ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ನೂತನ ಕ್ಯಾಂಪಸನ್ನು ಉದ್ಘಾಟಿಸಿ ” ಈ...
error: Content is protected !!