ಗ್ರಾಮಾಂತರ ಸುದ್ದಿ
ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ
ಸುಲ್ಕೇರಿ: ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಕೊಡುಗೆಯಿಂದ ಸುಲ್ಕೇರಿ ಶ್ರೀರಾಮ ಶಿಶುಮಂದಿರ, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ...
ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ
ಲಾಯಿಲ: ಸ.ಕಿ.ಪ್ರಾ.ಶಾಲೆ ಕುಂಟಿನಿ ಇದರ ಪ್ರಾರಂಭೋತ್ಸವವು ಇಂದು(ಮೇ31) ವಿಜೃಂಭಣೆಯಿಂದ ನಡೆಯಿತು. 1ನೇ ತರಗತಿ ಮಕ್ಕಳಿಗೆ ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ...
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇದರ 2024 -25 ನೇ ಸಾಲಿನ ಶಾಲಾ ಪ್ರಾರಂಭೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ...
ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಗಾರ 2024-25 ಶೈಕ್ಷಣಿಕ ಸಾಲಿನ ಪ್ರಥಮ ಗಣಕ ವಿಜ್ಞಾನದ ಪಠ್ಯಕ್ರಮ ಬದಲಾಯಿಸಿದ ...
ಅಳದಂಗಡಿ: ದಿ. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ
ಅಳದಂಗಡಿ: ದಿ.ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯ ಸ್ಮರಣೆಯಾ ನೆನೆಪಿಗಾಗಿ ಅವರ ಪುತ್ರ ಸಾಮಾಜಿಕ ನೇತಾರ, ಕೊಡುಗೈ ದಾನಿ,ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ...
ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ
ಉಜಿರೆ: ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ ...
ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ
ಧರ್ಮಸ್ಥಳ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ, ವೃತ್ತಿಯಿಂದ ನಿವೃತ್ತರಾಗಲಿರುವ ಡಾ. ಎಲ್ ಎಚ್ ಮಂಜುನಾಥರವರನ್ನು ...
ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ
ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ...
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ
ಮಚ್ಚಿನ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಿಸಲಾಯಿತು. ಯೂನಿಯನ್ ಬ್ಯಾಂಕ್ ನ ಮಹತ್ವಾಕಾಂಕ್ಷಿ ಯೋಜನೆಯ ...
ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ
ಬೆಳ್ತಂಗಡಿ : ಬೆಳ್ತಂಗಡಿ ಬಸ್ ನಿಲ್ದಾಣದ ಪೆಟ್ರೋಲ್ ಪಂಪ್ ಬಳಿ ಬೈಕ್ ಮತ್ತು ಕಾರು ಡಿಕ್ಕಿಯಾದ ಘಟನೆ ಮೇ 31 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ...