ಬಂದಾರು : ಇಲ್ಲಿಯ ಖಂಡಿಗ ವಾಸಪ್ಪ ಗೌಡ ಅವರ ಚಿಕಿತ್ಸೆಗಾಗಿ ಸಾಮಾಜಿಕ ಜಾಲತಾಣದಲ್ಲಿ ದಾನಿಗಳಿಂದ ಸಂಗ್ರಹಿಸಿದ ರೂ. 2,10,000 ( ಎರಡು ಲಕ್ಷ ದ ಹತ್ತು ಸಾವಿರ ) ವನ್ನು ಸಮಾಜ ಸೇವಕ ಅಶೋಕ್...
ಬೆಳ್ತಂಗಡಿ: ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಕರ್ನಾಟಕ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ...
ಚಾರ್ಮಾಡಿ : ತೋಟತ್ತಾಡಿ ಗ್ರಾಮದ ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ (39ವ) ರವರು ಹೃದಯಾಘಾತದಿಂದ ಜ.19 ರಂದು ನಿಧನರಾಗಿದ್ದಾರೆ. ಇವರು ಅವಿವಾಹಿತರಾಗಿದ್ದು, ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಮೃತರು ತಂದೆ ನೋಣಯ್ಯ ಪೂಜಾರಿ, ತಾಯಿ ಯಮುನ,...
ಗುರುವಾಯನಕೆರೆ: ಖ್ಯಾತ ಉದ್ಯಮಿಗಳಾದ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಇವರು ಜ.20ರಂದು ಕುಂಭಾಭಿಷೇಕ ಸಮಿತಿ ಅಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ, ನವಶಕ್ತಿ ಇವರೊಂದಿಗೆ ಶ್ರೀ ಕ್ಷೇತ್ರ ಅರಮಲೆ ಬೆಟ್ಟಕ್ಕೆ ಭೇಟಿ ನೀಡಿ, ಶ್ರೀ ಕೊಡಮಣಿತ್ತಾಯ...
ಉಜಿರೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳ ನೋಂದಾವಣಿ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಜ.20 ರಂದು ನಡೆಯಿತು. ಶಿಬಿರವನ್ನು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ...
ಗುರುವಾಯನಕೆರೆ: ನಮ್ಮ ಮನೆ ಹವ್ಯಕ ಭವನದಲ್ಲಿ ಅ.ಭಾ ಸಾ.ಪ . ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ಗಣಪತಿ ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯವು ಜ.19ರಂದು...
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್...
ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಹಮ್ಮದ್ ರಫೀಕ್ ಕೊಲೆ ಪ್ರಕರಣದಲ್ಲಿ ಮಾನ್ಯ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರಿನಲ್ಲಿ ವಿಚಾರಣೆ ನಡೆಸಿ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕಿನ ತೆಂಕಕಜೆಕಾರು...
ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ರವರ ಅಧ್ಯಕ್ಷತೆಯಲ್ಲಿ ಜ.20 ರಂದು ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯದಲ್ಲಿ ಜರುಗಿತು....
ಇಂದಬೆಟ್ಟು:ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಉದ್ಘಾಟಿಸಿದರು. ಶ್ರೀ ಕಾಲಬೈರವೇಶ್ವರ...