ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಭ| ಅನಂತನಾಥ ಸ್ವಾಮಿ ಬಸದಿಯ ಪೂಜಾ ವಿಧಿ ವಿಧಾನವನ್ನು ಹಲವಾರು ವರ್ಷಗಳ ಕಾಲ ನೆರವೇರಿಸಿರುವ ಅರ್ಚಕರಾದ ಜೀವಂಧರ್ ಕುಮಾರ್ ಇಂದ್ರ( 74 ವರ್ಷ ) ರವರು...
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಡ್ಲಾಡಿಯ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ 116/1 ರಲ್ಲಿ 0.05 ಎಕ್ರರೆಯಲ್ಲಿ ಗ್ರಂಥಾಲಯಕ್ಕೆ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಮನೆ ಕಟ್ಟಡವನ್ನು ಬೆಳ್ತಂಗಡಿ ತಹಶೀಲ್ದಾರ್ ಅವರ ಆದೇಶದ...
ಉಜಿರೆ:ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ.ಶ್ರೀ ಗಣೇಶ ಸೇವಾ ಟ್ರಸ್ಟ್ ರಿ) ಸೇವಾ ಘಟಕ ಶಕ್ತಿನಗರ ಮಂಗಳೂರು ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಸೆ .9 ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ...
ಬೆಳ್ತಂಗಡಿ: ಹೊಸ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳೊಂದಿಗೆ ಬಜಾಜ್ ಸಂಸ್ಥೆಯ ನವೀಕೃತ ಪಲ್ಸರ್ 150 ಮತ್ತು ಪಲ್ಸರ್ 125 ಬೈಕ್ಗಳು ಸೆ.9ರಂದು ಬೆಳ್ತಂಗಡಿಯ ಆದಿನಾಥ್ ಬಜಾಜ್ ಶೋರೂಮ್ನಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಂಡವು. ಆದಿನಾಥ್ ಬಜಾಜ್ ಶೋರೂಮ್ನಲ್ಲಿ...
ಬೆಂಗಳೂರು : ಮುಳಿಯ ಗೋಲ್ಡ್ & ಡೈಮಂಡ್ಸ್ನ ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರು ದೆಹಲಿಯಿಂದ ಬೆಂಗಳೂರಿನವರೆಗೆ ಸುಮಾರು 2,075 ಕಿ.ಮೀ. ದೂರವನ್ನು ಲ್ಯಾಂಡ್ ರೋವರ್ ಡಿಫೆಂಡರ್ ಕಾರಿನಲ್ಲಿ...
ಬೆಳ್ತಂಗಡಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಶೇಷಪ್ಪ ಸಾಲಿಯಾನ್ ಅಧ್ಯಕ್ಷತೆಯಲ್ಲಿ ಸೆ.೯ರಂದು ಸಂಘದ ವಠಾರದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸಂಘವು ಪ್ರಸಕ್ತ...
ಗುರುವಾಯನಕೆರೆ : ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಗುರುವಾಯನಕೆರೆ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಭಜನ ಮಂಡಳಿ ಗುರುವಾಯನಕೆರೆ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು....
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅಡಚಣೆಯಾಗುವ ಮರಗಳ ತೆರವು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳ್ತಂಗಡಿಯ ಜೈನ ಬಸದಿ, ಮೇಲಂತಬೆಟ್ಟು, ಹಳೆಕೋಟೆ,...
ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್ ಮಾಲಕರಾದ ಹರೀಶ್ ಗೌಡರವರು ಸ್ಟೀಲ್ ರೈಲಿಂಗ್ಸ್ ಮತ್ತು ನೇಮ್ ಬೋರ್ಡ್ ಅಳವಡಿಕೆಯ ಕೊಡುಗೆ ನೀಡಿ ಸಹಕರಿಸಿದರು....
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನಾ ಹಾಗೂ ವೈಬ್ರೆಂಟ್ ಶಿಕ್ಷಣ ಚೇತನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅದಾನಿ ಸಮೂಹದ ಅಧ್ಯಕ್ಷರು ಹಾಗೂ...