ಅಳದಂಗಡಿ: ಕುದ್ಯಾಡಿ ಶಾಲೆಯ ಹಳೆ ವಿದ್ಯಾರ್ಥಿ ಪ್ರಸ್ತುತ ಇಸ್ರೇಲ್ ನಲ್ಲಿ ಉದ್ಯೋಗದಲ್ಲಿರುವ ಸಚಿನ್ ಉಮನೊಟ್ಟು ಇವರು ತಾನು ಕಲಿತ ಶಾಲೆಯ ಎಲ್ಲಾ ಮಕ್ಕಳಿಗೆ ಶಾಲಾ ಬ್ಯಾಗ್ ನ್ನು ಕೊಡುಗೆಯಾಗಿ ನೀಡಿದ್ದಾರೆ. ಸಚಿನ್ ಅವರ ತಂದೆ...
ಅಳದಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ದಂತ ಚಿಕಿತ್ಸಾ ಮತ್ತು ರಕ್ತದಾನ ಶಿಬಿರವು ಶ್ರೀ ಗುರು ಸಭಾ ಭವನ, ಅಳದಂಗಡಿಯಲ್ಲಿ ಜೂ 7ರಂದು ಜರುಗಿತು....
ಪತ್ರಿಕಾಗೋಷ್ಠಿ,ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ, 81 ಗ್ರಾಮಗಳನ್ನು ಒಳಗೊಂಡ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ, ಸುಮಾರು 23.00 ಕೋಟಿ...
ಬೆಳ್ತಂಗಡಿ: 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ರಚನೆಗಾಗಿ ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವ ಉದ್ದೇಶದಿಂದ ಶಾಲಾ ಸಂಸತ್ ಚುನಾವಣೆ ಯಶಸ್ವಿಯಾಗಿ ನಡೆಸಲಾಯಿತು. ಚುನಾವಣೆಯಲ್ಲಿ ಮುಖ್ಯಮಂತ್ರಿ ಹಾಗೂ...
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ ಪ್ರಯುಕ್ತ ಬ್ರಾಂಡೆಡ್ ವಸ್ತ್ರಗಳ ಮೇಲೆ ಶೇ.25 ರಷ್ಟು ಡಿಸ್ಕೌಂಟ್ ಸೇಲ್ ನಡೆಯಲಿದೆ. ಪುರುಷರ, ಮಹಿಳೆಯರ,...
ಬೆಳ್ತಂಗಡಿ: ದಾರುಸ್ಸಲಾಂ ಸೆಂಟರ್ ಬೆಳ್ತಂಗಡಿಯ ವಿದ್ಯಾರ್ಥಿ ಸಂಘಟನೆಯಾದ ಮನ್ಶಊಲ್ ಬಯಾನ್ ಸ್ಟೂಡೆಂಟ್ ಅಸೋಸಿಯೇಷನ್‌ನ 2026-27ನೇ ಸಾಲಿನ ಉದ್ಘಾಟನಾ ಕಾರ್ಯಕ್ರಮವು ಜೂ.6ರಂದು ಖಿಳ್ರ್ ಜುಮಾ ಮಸೀದಿಯಲ್ಲಿ ನಡೆಯಿತು. ಕಾರ್ಯಕ್ರಮವು ವಿದ್ಯಾರ್ಥಿ ಮುಝಮ್ಮಿಲ್ ಅವರ ಖಿರಾಅತ್ ಪಠಣದೊಂದಿಗೆ...
ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ...
ಕಲ್ಮಂಜ: ನಿಡಿಗಲ್ ಆದರ್ಶನಗರದ ಬಡ ಕುಟುಂಬ ಉಷಾ ಬರ್ಬೋಜಾ ರವರಿಗೆ ಉಜಿರೆ ಸಂತ ಅಂತೋನಿ ಚರ್ಚ್ ನ ಕುಟುಂಬಸ್ಥರು ಮತ್ತು ಇತರ ದಾನಿಗಳ ನೇತೃತ್ವದಲ್ಲಿ ರೂ.13ಲಕ್ಷ ವೆಚ್ಚದಲ್ಲಿ ನೂತನ ಮನೆ ಹಸ್ತಾಂತರ ಕಾರ್ಯಕ್ರಮವು ಜೂ.7ರಂದು...
ವೇಣೂರು: 2025-2026 ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಪಿಎಂಶ್ರೀ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು| ಕ್ಷಮಾ ಅತ್ಯುತ್ತಮ ಅಂಕಗಳನ್ನು ಗಳಿಸಿ ಆಯ್ಕೆ...
ಮಿತ್ತಬಾಗಿಲು: ಕಿಲ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ 2026-27 ನೇ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ಯನ್ನು ವಿದ್ಯುನ್ಮಾನ ಮತಯಂತ್ರದ ಮೂಲಕ ಜೂ. 6 ರಂದು ನಡೆಸಲಾಯಿತು . ಈ ವೇಳೆ ಮತದಾನದ ಮಹತ್ವವನ್ನು...