28.8 C
ಪುತ್ತೂರು, ಬೆಳ್ತಂಗಡಿ
September 18, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

Suddi Udaya
ಬೆಳ್ತಂಗಡಿ: ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘ ದ.ಕ. ಜಿಲ್ಲೆ ಇದರ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಣೆ

Suddi Udaya
ಬೆಳ್ತಂಗಡಿ: ಕಿನಾರೆ ಕ್ರೀಡಾ ಸಂಘ ಮಲವಂತಿಗೆ ದಿಡುಪೆ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ಆಶ್ರಯದಲ್ಲಿ ನಡೆದಂತಹ ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಇತಿಹಾಸ ಸೃಷ್ಟಿ: ರಂಗಭೂಮಿಯಲ್ಲಿ ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ಅಭಿನಯ

Suddi Udaya
ಬೆಳ್ತಂಗಡಿ: ರಂಗಭೂಮಿಯ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆಯುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ರಂಗಶಿವ ಕಲಾಬಳಗದ ವತಿಯಿಂದ ಆಯೋಜಿಸಲಾದ ೨೦೨೬ನೇ ಸಾಲಿನ “ನಲಿಯೋಣ ಬಾ” ರಂಗಶಿಬಿರದಲ್ಲಿ, ಮೊದಲ ಬಾರಿಗೆ ಏಐ ರೋಬೋಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಡಾ. ಬಿ.ಆರ್‌. ಅಂಬೇಡ್ಕರ್‌ ಹುಟ್ಟುಹಬ್ಬ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಅಂಬೇಡ್ಕರ್ ಚಿಂತನೆಗಳು ಶೋಷಣೆ ಮುಕ್ತ ಸಮಾಜದ ನಿರ್ಮಾಣಕ್ಕೆ ಮಾರ್ಗದರ್ಶನವಾಗಿದೆ ಎಂದು ಗೋವಿಂದದಾಸ ಕಾಲೇಜಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಡಾ. ಆಶಾಲತಾ ಪಿ. ಅಭಿಪ್ರಾಯಪಟ್ಟರು. ಅವರು ಎ. 26ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya
ಉಜಿರೆ: ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜಾ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ‌ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮೊದಲು ಅವರು 593...
ಅಭಿನಂದನೆಗ್ರಾಮಾಂತರ ಸುದ್ದಿ

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ಎಸ್ಸೆಲ್ಸಿಸಿ ಪರೀಕ್ಷೆಯಲ್ಲಿ ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ ದಾಖಲಾಗಿದೆ. ಜೋಹನ್ ಜೋರ್ಜ್, ಫಾತಿಮತ್ ರಹೀಷಾ,ದನಿಯ ಜೆಮ್ಸ್,ಅಯಿಶಾತ್ ಅವರು ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಪಡಂಗಡಿ ಗ್ರಾಮದ ವಿನಯಪ್ರಸಾದ್ ಅವರ ಧರ್ಮಪತ್ನಿ, ಸ್ವಾತಂತ್ರ್ಯ ಹೋರಾಟಗಾರ ದಿ.ಭೋಜರಾಜ ಹೆಗ್ಡೆ ಅವರ ಸೊಸೆ ಶ್ರೀಮತಿ ವನಿತಾ (62ವ) ಹೃದಯಾಘಾತದಿಂದ ಎ 30 ರಂದು ನಿಧನರಾದರು. ಮೃತರು ಪತಿ, ಮಕ್ಕಳು ಹಾಗೂ ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಏ.30ರಂದು ರಾತ್ರಿ ವೇಳೆ ಘಾಟಿ ರಸ್ತೆಯಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ವಲ್ಪ ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ರಸ್ತೆಯಲ್ಲಿ ವಾಹನಗಳು ಸಾಲು ಗಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya
ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ದ.ಕ ಜಿಲ್ಲಾ ಮಟ್ಟದ ಕ್ರೀಡಾ ಕೂಟವು ಪಂಚಾಯತ್ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢ ಶಾಲೆ ಮತ್ತು ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಕ್ಸೆಲ್‌ ಪಿ ಯು ಕಾಲೇಜು ಗುರುವಾಯನಕೆರೆಯ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಈಗ ಮತ್ತೆ ಮರುಮೌಲ್ಯಮಾಪನ ನಡೆದಿದೆ. ಶೇ.100 ಫಲಿತಾಂಶ ದಾಖಲಿಸಿರುವ ಎಕ್ಸೆಲ್‌ ಗುರುವಾಯನಕೆರೆ ವಾಣಿಜ್ಯ ವಿಭಾಗದ ಮೂರು ವಿದ್ಯಾರ್ಥಿಗಳು...
error: Content is protected !!