24.6 C
ಪುತ್ತೂರು, ಬೆಳ್ತಂಗಡಿ
May 16, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ, ಬೆಳ್ತಂಗಡಿಯಲ್ಲಿ ನಡೆದ ಬೆಳ್ತಂಗಡಿ ವಲಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 13ನೇ ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ :

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಕ್ಕಳ ದಿನಾಚರಣೆಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya
ಬೆಳ್ತಂಗಡಿ: ಸರ್ಬಿಯಾದ ಸುಬೋಟಿಕಾದಲ್ಲಿ ನಡೆದ ಇಂಟರ್ ನ್ಯಾಷನಲ್ ಮಾಸ್ಟರ್ (ಐಎಂ) ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾರವರು ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದನ್ನು ಪಡೆಯಲು ಬೇಕಾದ ಅಂತಿಮ ಹಂತದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya
ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ನ.14 ರಂದು ಸ.ಹಿ.ಪ್ರಾ ಕುಂಟಾಲಪಳಿಕೆ ಹತ್ಯಡ್ಕ ಪೋಷಕ -ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಶ್ರಮದಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

Suddi Udaya
ಉಜಿರೆ: ಭಾರತದಲ್ಲಿ ನಾಲ್ಕು ಜೈವಿಕ ವೈವಿಧ್ಯ ತಾಣಗಳಿವೆ. ಹಿಮಾಲಯ, ಪೂರ್ವ ಹಿಮಾಲಯ, ಇಂಡೋ-ಬರ್ಮಾ ಮತ್ತು ಪಶ್ಚಿಮ ಘಟ್ಟ. ಈ ತಾಣಗಳು ಹೆಚ್ಚಿನ ಸಂಖ್ಯೆಯ ವಿಶಿಷ್ಟ ಪ್ರಭೇದಗಳನ್ನು ಹೊಂದಿವೆ ಮತ್ತು ವಿಪರೀತ ಮಾನವ ಚಟುವಟಿಕೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಸೌತಡ್ಕದ ದೇವಸ್ಥಾನದಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಶ್ರೀಮತಿ ಸುಜಾತಾ ಇವರ ಪತಿ ಬಾಲಕೃಷ್ಣ ಶೆಟ್ಟಿ ಇವರು ಇತ್ತೀಚೆಗೆ ಆನೆ ದಾಳಿ ಸಂದರ್ಭ ಮೃತ ಪಟ್ಟಿದ್ದು ಆ ಸಮಯ ರಾಜ್ಯ ಕೆ.ಪಿ.ಸಿ.ಸಿ.ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ, ಉಜಿರೆಯ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ದೀಪ ಬೆಳಗಿಸಿ ಮಾತನಾಡಿ ನೀತಿ ಕಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಘಟಾನುಘಟಿಗಳು ಸ್ಪರ್ಧೆಗೆ ಇಳಿದಿರುವುದರಿಂದ ಚುನಾವಣಾ ಕಣ ಜಿದ್ದಾಜಿದ್ದಿನಿಂದ ಕೂಡಿದೆ. ಬೆಳಿಗ್ಗೆ ಗಂಟೆ 10.30 ರಿಂದ ಮತದಾನ ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದು, ಮತದಾನವು ಸಂಜೆ 4...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಆರಾಧ್ಯ ಮೂರನೇ ತರಗತಿ ಇವರು ನೂರಾ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಇವರು ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ...
error: Content is protected !!