ಮಾಚಾರ್ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ
ಬೆಳಾಲು: ಸಹಕಾರ ಸೇವೆಯೊಂದಿಗೆ ಕಳೆದ 8ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಮಾಜ ಸೇವೆ, ಮಾನವೀಯತೆ ಹಾಗೂ ಪರಸ್ಪರ ಸಹಕಾರದ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಖಿದ್ಮತ್ ಗ್ರೂಪ್ ಮಾಚಾರ್‌ನ ಮಹಾಸಭೆಯು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಇಸ್ಮಾಯಿಲ್ ಸಅದಿ ಉದ್ಘಾಟಿಸಿ ಮಾತನಾಡಿ,...
