ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ
2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕೆ ಪಿ ಎಸ್ ಶಾಲೆ ಆಂಗ್ಲ ಮಾಧ್ಯಮದ ವಿದ್ಯಾರ್ಥಿ ಯಶ್ವಿತ್ ಶೇ.90.40 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪುಂಜಾಲಕಟ್ಟೆ, ಶ್ರೀರಾಮನಗರ ಶ್ರೀ ರಮೇಶ್...
