ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ
ಉಜಿರೆ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ಪರೀಕ್ಷೆಗೆ ಹಾಜರಾದ 63 ವಿದ್ಯಾರ್ಥಿಗಳಲ್ಲಿ 29 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಗಳಿಸಿರುತ್ತಾರೆ. ಹರಿಣಿ ಎಸ್. ಭಟ್...
