ಗ್ರಾಮಾಂತರ ಸುದ್ದಿ

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಕೊಕ್ಕಡ: ಕೊಕ್ಕಡದಲ್ಲಿ ನೂತನವಾಗಿ ನಿರ್ಮಿಸಿರುವ “ಸ್ವಾಮಿ ಮಾಯಿಲಪ್ಪ ಗೌಡ ಮತ್ತು ಕೆ.ಎಂ ಗಿರೀಶ ಕುಮಾರ್ ‘ಸ್ವಾಮಿ ನಿಲಯ ಕೊಡಂಗೆ ನಿಡ್ಲೆ ಇವರು ಪ್ರಸಾದ್ ಪ್ಯಾರಡೈಸ್ ವಸತಿ ಗೃಹವು ...

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಹೆರಾಜೆ ಕಾಂಪ್ಲೇಕ್ಸ್ ಗೆ ಸ್ಥಳಾಂತರಗೊಂಡು ಶುಭಾರಂಭಗೊಂಡ ಮಾನ್ವಿ ಲೈಟ್ ಹೌಸ್ ಇದರ ಉದ್ಘಾಟನೆಯು ಸೆ.5 ರಂದು ನಡೆಯಿತು. ಬೆಳ್ತಂಗಡಿ ರೇಣುಕಾ ಟೆಕ್ಸ್ಟ್ ಟೈಲ್ಸ್ ...

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಬಾರ ಮಂಡಳಿ (ಸ್ಪೈಸ್ ಬೋರ್ಡ್) ಮೂಡಿಗೆರೆ ವತಿಯಿಂದ ದ.ಕ.ಜಿಲ್ಲೆಯ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ಕುರಿತ ಒಂದು ...

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಪದ್ಮುಂಜ: ಕಣಿಯೂರು ಗ್ರಾಮದ ಪದ್ಮುಂಜ ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ , ಇ -ಸ್ಟ್ಯಾಂಪ್ (ಠಸೆ) ಪೇಪರ್ ಸೇವೆಯ ...

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಮಿತ್ತಬಾಗಿಲು: ಇಲ್ಲಿಯ ಒಳಗುಡ್ಡೆ ನಿವಾಸಿ ಬಂಗಾಡಿಯ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ(82ವ) ರವರು ಸೆ.4 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ...

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ವೇಣೂರು: ಡಾ. ಸುಕೇಶ್ ಕುಮಾರ್ ಬಜಿರೆ ಇವರು ಡಾ. ರಾಜೇಶ್ ಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ರೋಲ್ ಆಫ್ ಕ್ವೊರಮ್ ಸೆನ್ಸಿಂಗ್ ಇನ್ ಸುಡೋಮೋನಾಸ್ ಅರಜಿನೋಸ ಅಡಾಪ್ಟ್ಯೇಷನ್ ...

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ.4 ರಂದು ಆಚರಿಸಲಾಯಿತು. ನಯನಾಡು ಚರ್ಚ್‌ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ...

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: 2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹುಣ್ಸೆಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಕರಿಯಪ್ಪ ಎ.ಕೆ ಇವರು ...

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ...

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಲಾಯಿಲ: ಕರ್ನೋಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮವು ಸೆ.4 ರಂದು ...

error: Content is protected !!