ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ ಅಪಾಯಕಾರಿ ಸ್ಫೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮೋದ್ ದಿಡುಪೆ ಹಾಗೂ ಶಶಿರಾಜ್ ಅವರ ವಿರುದ್ಧ ...

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ವತಿಯಿಂದ ದಿವಂಗತ ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಮೇ.18 ರಂದು ಸಂಜೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ...

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ನ್ಯಾಯತರ್ಪು : ಇಲ್ಲಿನ ಕೊರೆಜಂಡ ಮನೆ ಆನಂದ ಗೌಡ ಎಂಬುವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾಗೂ ಮನೆಗೆ ಹಾನಿ ಉಂಟಾಗಿದೆ. ಮೇ.18 ರ ಸಂಜೆ ...

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ( 72ವ) ರವರು ಇಂದು (ಮೇ 19) ಬೆಳಗ್ಗೆ ನಿಧನರಾಗಿರುತ್ತಾರೆ. ಇವರು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನಬಸದಿಯಲ್ಲಿ ಕರ್ತವ್ಯ ...

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ...

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಕಾಪಿನಡ್ಕ: ಬಳೆಂಜ ಗ್ರಾಮದ ಕಾಪಿನಡ್ಕ ಎಂಬಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ ಹೊಡೆದು ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಮೇ 19ರಂದು ಮುಂಜಾನೆ ಸಂಭವಿಸಿದೆ. ಕಾರು ...

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ‌ ಬೈಕಿನಲ್ಲಿ ಬಂದ ತಂಡವೊಂದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ...

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಮೇಲಂತ ಬೆಟ್ಟು ಗ್ರಾಮದಲ್ಲಿ ನಡೆಯುತ್ತಿತ್ತೆನ್ನಲಾದ ಅಕ್ರಮ ಕಲ್ಲಿನ ಕೋರೆಗೆ ಮೇ 18 ರ ಸಂಜೆ ಬೆಳ್ತಂಗಡಿ ತಹಶೀಲ್ದಾ‌ರ್ನೇತೃತ್ವದ ಪೊಲೀಸ್‌ ತಂಡ ದಾಳಿ ನೆಪದಲ್ಲಿ ಮಧ್ಯರಾತ್ರಿ ಬೆಳ್ತಂಗಡಿ ...

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ...

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಮೇ 8ರಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಉತ್ತರಕ್ರಿಯೆ ಮೇ 21ರಂದು ಗುರುವಾಯನಕೆರೆ-ಕುವೆಟ್ಟು ಮಂಜಿಬೆಟ್ಟು, ಎಫ್. ಎಮ್. ಗಾರ್ಡನ್ ನಲ್ಲಿ ನಡೆಯಲಿದ್ದು ಕಾರ್ಯಕ್ರಮ ...

error: Content is protected !!