ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು
ಬೆಳ್ತಂಗಡಿ: ಉಪ್ಪಿನಂಗಡಿ, ಕಡಬ ಸರ್ಕಲ್ ಸೇರಿದಂತೆ ಬೆಳ್ತಂಗಡಿ ತಾಲೂಕಿನ 5 ಠಾಣೆಗಳ ವಿಶಾಲ ವ್ಯಾಪ್ತಿಯುಳ್ಳ ಬೆಳ್ತಂಗಡಿ ಪೊಲೀಸ್ ಉಪವಿಭಾಗ ಇದರ ಪ್ರಥಮ ಡಿವೈಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿರುವ ಸಿ.ಕೆ ರೋಹಿಣಿ (ಕೆಎಸ್‌ಪಿಎಸ್)ಅವರನ್ನು ನ.10 ರಂದು...
