ಗ್ರಾಮಾಂತರ ಸುದ್ದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ...

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 617 ಅಂಕ ಗಳಿಸಿ, ಸರಕಾರಿ ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ...

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾಮಾ೯ಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇಂದು ಸಂಜೆ ಸುರಿದ ಮಳೆಗೆ ಬೆಳ್ತಂಗಡಿ ಚಚ್೯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿದ ರಸ್ತೆಯಲ್ಲಿ ನೀರು ಹರಿದು ...

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಕೊಯ್ಯೂರು : ಮೇ 15 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಹಲವು ಕಡೆ ಭಾರಿ ಸಿಡಿಲು ಗಾಳಿ ಮಳೆಯಾಗಿದ್ದು ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ...

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆ, ಬಳ್ಳಮಂಜ ಮಚ್ಚಿನ ದಲ್ಲಿ ಸತತ ಮೂರನೇ ಬಾರಿಗೆ ಶೇಕಡಾ ನೂರು ಫಲಿತಾಂಶ ಪಡೆದು ಸಾಧನೆ ಮಾಡಿದೆ. 2023-24 ರ ಫಲಿತಾಂಶದಲ್ಲಿ ...

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಮದ ನಚ್ಚಬೆಟ್ಟುವಿನಲ್ಲಿ ಕಾರ್ಯಾಚರಿಸುತ್ತಿರುವ ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆಯ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ...

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ 33 ಕೆವಿ ವೇಣೂರು ಲೈನಿನಲ್ಲಿ ಹಾಗೂ 33/11 ಕೆವಿ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ...

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು. ಸೆಲ್ಕೋ ಸಂಸ್ಥೆಯ ...

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸವನ್ನು ನಡೆಸಲಾಯಿತು. ಪ್ರತಿ ವರ್ಷದಂತೆ ಪ್ರವಾಸಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ವರ್ಷವೂ ಕಲ್ಕತ್ತಾ, ವೆಸ್ಟ್ ಬೆಂಗಾಲ್, ಒಡಿಸ್ಸಾ, ಹಾಗೂ ...

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ...

error: Content is protected !!