ಗ್ರಾಮಾಂತರ ಸುದ್ದಿ

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಈ ಸಾಲಿನ ಕರ್ನಾಟಕ ರಾಜ್ಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಧಕ್ಷಿಣ ಕನ್ನಡ ಜಿಲ್ಲೆಗೆ ಅತೀ ಹೆಚ್ಚು 624 ಅಂಕ ಗಳಿಸಿ ಎರಡನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ...

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ಹಾಗೂ ಗಣಪತಿ ದೇವರಿಗೆ ಮೇ 11ರಂದು ನೀಲೇಶ್ವರದ ವೇದಮೂರ್ತಿಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ, ಗಣ ಹೋಮ ಬಿಂಬಶುದ್ದಿ ಕಲಶ ಪೂಜೆ, ಕಲಶಾ ...

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಉಜಿರೆ: ಜಗತ್ತು ಕಂಡ ಅಪ್ರತಿಮ ದಾದಿ( Nurse ) Florence Nightingale  ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಉಜಿರೆಯ ...

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ. ಕರಾಯದ ಸುಹೈಬಾ ...

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ...

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು. ಶಿಶಿಲ ಸೀಮಾ ಚಿತ್ಪಾವನ ...

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಇಲ್ಲಿಯ ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಜನಾರ್ಧನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರ ಮಾರ್ಗದರ್ಶನದಲ್ಲಿ ಸಭೆ ಹಾಗೂ ನೂತನ ಸಮಿತಿಯನ್ನು ...

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘ ಬೆಳ್ತಂಗಡಿ ಇದರ 43ನೇ ವಾರ್ಷಿಕ ಮಹಾಸಭೆಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ...

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಲಾಯಿಲ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 21 ವರ್ಷಗಳಿಂದ ದೇಶ ಸೇವೆಗೈದು ಪಂಜಾಬ್, ಡೆಲ್ಲಿ, ಉತ್ತರಪ್ರದೇಶ, ಜಮ್ಮುಕಾಶ್ಮೀರ, ಅಸ್ಸಾಂ, ರಾಜಸ್ಥಾನ್, ಬೆಂಗಳೂರು, ಮಣಿಪುರ, ಪಂಜಾಬ್, ಮುಂತಾದೆಡೆ ಸೇವೆಗೈದು ...

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ತೆಕ್ಕಾರು: ತಾಲೂಕಿನಲ್ಲಿ ಹಲವೆಡೆ ಉತ್ತಮ ಮಳೆಯಾಗಿದ್ದು ತೆಕ್ಕಾರು ಗ್ರಾಮದ ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ಇಂದು ಬೆಳಿಗ್ಗೆ ಸುರಿದ ಧಾರಕಾರ ಮಳೆಗೆ ನೂತನ ಮನೆಯ ಕಾಂಪೌಂಡ್ ರಸ್ತೆಗೆ ಕುಸಿದಿದ್ದು ...

error: Content is protected !!