ಉಜಿರೆ: ಶ್ರೀ ನಾರಾಯಣ ಗುರು ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ ಹಾಗೂ ಶ್ರೀ ಗುರುನಾರಾಯ್ ಸೇವಾ ಸಂಘ ಉಜಿರೆ ಇದರ ವತಿಯಿಂದ ಉಜಿರೆಯ ಬ್ರಹ್ಮಶ್ರೀ ಗುರುನಾರಾಯಣ ಮಂದಿರದಲ್ಲಿ ನಾರಾಯಣ ಗುರುಗಳ 172ನೇ...
ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯ ವೇದಿಕೆಯಲ್ಲಿ ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪಡಂಗಡಿ ಸೊಸೈಟಿಯಿಂದ ಸನ್ಮಾನವನ್ನು ನೆರವೇರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹರೀಶ್...
ಬೆಳ್ತಂಗಡಿ:ಇತ್ತೀಚೆಗೆ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕರಾದ ಹರೀಶ್ ಪೂಂಜರವರ ಸಮ್ಮುಖದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಯಾದರು. ಈ ಸಂದರ್ಭದಲ್ಲಿ...
ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಮೃದ್ಧಿ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಆರಂಭಿಸಲಾದ ಎಸ್ ಮಾರ್ಟ್‌ನ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸೊಸೈಟಿಯ ನೂತನ...
ಮುಂಡಾಜೆ: ಸಂಘದ ವತಿಯಿಂದ ಕೃಷಿಕರಿಗೆ ಸದುಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,757 ಕೋಟಿ ರೂ.ವಾರ್ಷಿಕ ವಹಿವಾಟು ನಡೆಸಿದ್ದು 2.53 ಕೋಟಿ ರೂ.ಗಿಂತ ಅಧಿಕ ಲಾಭಗಳಿಸಿದೆ. ಈ ಬಾರಿ ಸದಸ್ಯರಿಗೆ ಶೇ.15...
ಉಜಿರೆ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಹಾಗೂ ಕೊಕ್ಕಡ ವಲಯದ ಸಹಭಾಗಿತ್ವದಲ್ಲಿ ಉಜಿರೆಯ ಎಸ್.ಡಿ.ಎಂ. ಸೆಕೆಂಡರಿ ಶಾಲೆಯ ಕ್ರೀಡಾಂಗಣದಲ್ಲಿ ನಡೆದ 17ರ ವಯೋಮಾನದ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಶ್ರೀ...
ಉಜಿರೆ: ಸರ್ಕಾರಿ ಪ್ರೌಢಶಾಲೆ, ಕೊಕ್ರಾಡಿ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ. ಮ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ....
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಡಳಿತಕ್ಕೆ ಒಳಪಟ್ಟ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ರಚನೆಯಾಗಿದ್ದು, ಅಧ್ಯಕ್ಷರಾಗಿ ನಯನ ಕೇಶವ ಗೌಡ, ಉಪಾಧ್ಯಕ್ಷರಾಗಿ ಸತೀಶ್ಕಿಲ್ಲೂರು, ಕಾರ್ಯದರ್ಶಿಯಾಗಿ ಮುಖ್ಯ...
ಉಜಿರೆ: ಉಜಿರೆಯಲ್ಲಿ ಕಳೆದ ಮೂರು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಾಣೇಶ್ ಮೂಡಿತ್ತಾಯ ಅವರ ಮಾಲಕತ್ವದ “ಸಾರಥಿ ಮೋಟಾರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ” ಇದರ ಎರಡನೇ ಶಾಖೆಯು ಆ.31ರಂದು ಬೆಳಿಗ್ಗೆ 10ಕ್ಕೆ ಶುಭಾರಂಭಗೊಳ್ಳಲಿದೆ....