ಗ್ರಾಮಾಂತರ ಸುದ್ದಿ

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಮುಂಡಾಜೆ : ಮುಂಡಾಜೆ ಗ್ರಾಮದ ಸೋಮಂತಡ್ಕ ಪೇಟೆಯಲ್ಲಿ ವೇಗನಾರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದದ್ದೂ ಮಾತ್ರವಲ್ಲದೆ ಪಕ್ಕದ ಕಟ್ಟಡದ ಶೆಡ್ಡಿನ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ...

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವೇಣೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಯಲ್ಲಿ ಉತ್ತೀರ್ಣರಾಗಿದ್ದಾರೆ. ...

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಬಳಂಜ: ಈ ಬಾರಿಯ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ...

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಬಳಂಜ: ಎಸ್.ಎಸ್‌.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಬಳಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 27 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶಾಲೆಗೆ ಶೇ.92.5 ಫಲಿತಾಂಶ ಲಭಿಸಿದೆ. ...

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ ಯನ್ನು ಬಸವೇಶ್ವರರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಇಂದು(ಮೇ10) ಆಚರಿಸಲಾಯಿತು. ವೇದಿಕೆಯಲ್ಲಿ ಭೂ ದಾಖಲೆಗಳು ಮತ್ತು ...

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಪ್ರಕೃತಿಯಲ್ಲಿ ಹಲವಾರು ವಿಸ್ಮಯಗಳು ಆಗಾಗ ಕಂಡು ಬರುತ್ತಿದೆ. ಪತ್ರಕರ್ತ ಕೆ.ಎನ್ ಗೌಡರ ಮನೆಯ ತೋಟದಲ್ಲಿ ಪಪ್ಪಾಯಿ ಮರದಲ್ಲಿ ತೊತಪುರಿ ಮಾವಿನ ಕಾಯಿಯಂತೆ ಹೊಲುವ ಪಪ್ಪಾಯಿ ಹಣ್ಣು ಕಂಡು ...

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಉಜಿರೆ: ಉಜಿರೆ ಗ್ರಾಮದ ಮರಕಡ ನಿವಾಸಿ ಕೃಷಿಕರು ಹಾಗೂ ಜಿ.ಪಂ ಮಾಜಿ ಸದಸ್ಯರು ಆದ ತುಂಗಪ್ಪ ಗೌಡ ಮರಕಡ (72 ವ) ರವರು ಇಂದು (ಮೇ10) ಅಸೌಖ್ಯದಿಂದ ...

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಕ್ಕಡ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಲಭಿಸಿದೆ. 22 ...

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya

ನಿಡ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ. 95.65 ಫಲಿತಾಂಶ ಲಭಿಸಿದೆ. 1 ಅತ್ಯುನ್ನತ ...

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಬೆಳ್ತಂಗಡಿ: 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2 ನೇ ರ್‍ಯಾಂಕ್ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಮ್ ...

error: Content is protected !!