ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ
ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ ಮತ್ತು ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಎ.14ರಂದು ನಡೆಯಿತು. ಆಲ್ಬಮ್ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿದ ಡಿ.ಸಿ.ಪಿ.ಡಾ.ಬಿ.ಶಂಕರ್ ಮಾತನಾಡಿ ಬಡೆಕ್ಕಾವಿನ...
