ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ಏ.14 ರಂದು ವಿಶ್ವಜ್ಞಾನಿ ಮಹಾನ್ ಮಾನವತಾವಾದಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಿಟ್ಟ ಹೋರಾಟಗಾರ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾII...
