ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನಾದ್ಯಂತ ನಡೆಯುತ್ತಿರುವ ನಕಲಿ ಚಿನ್ನದ ವಂಚನೆ ಜಾಲವನ್ನು ತಡೆಗಟ್ಟಲು ಹಾಗೂ ಮೌಲ್ಯಮಾಪಕರ ಹಿತರಕ್ಷಣೆಗಾಗಿ ಫೆ.14 ರಂದು ಗುರುವಾಯನಕೆರೆಯ ನವಶಕ್ತಿ ರೆಸಿಡೆನ್ಸಿಯಲ್ಲಿ ತುರ್ತು ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ತಾಲೂಕಿನ ಎಲ್ಲಾ ಹಿರಿಯ ಚಿನ್ನಾಭರಣ...
