ಗ್ರಾಮಾಂತರ ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ಬೆಳ್ತಂಗಡಿ:ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದು ಗುರುವಾರ ಮುಂಜಾನೆ ಬೆಂಗಳೂರಿನಿಂದ ಚಾರ್ಮಾಡಿ ಮೂಲಕ   ಬೆಳ್ತಂಗಡಿಗೆ ಅವರ ಪಾರ್ಥಿವ ಶರೀರ ಆಗಮಿಸಲಿದ್ದು.  ...

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಶಿಶಿಲ : ಶಿಶಿಲ ಪರಿಸರದಲ್ಲಿ ಇಂದು (ಮೇ.8)ರಂದು ಸಂಜೆ ಸುರಿದ ಮಳೆ -ಗಾಳಿಗೆ ಬಹಳಷ್ಟು ಹಾನಿಯಾಗಿದೆ. ಹಲವು ತೋಟದ ಅಡಿಕೆ ಮರಗಳು ಗಾಳಿಗೆ ಧರೆಗುರುಳಿ ನಷ್ಟ ಸಂಭವಿಸಿದೆ. ...

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಬೆಳ್ತಂಗಡಿ : ಹಿರಿಯ ರಾಜಕಾರಣಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅವರ ನಿಧನ ಸುದ್ದಿ ನೋವು ತಂದಿದೆ. ಬೆಳ್ತಂಗಡಿ ಗುರುದೇವ ಶಿಕ್ಷಣ ...

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಬೆಳ್ತಂಗಡಿ: ಹಿರಿಯ ರಾಜಕಾರಣಿ ನೇರ ನಡೆ ನುಡಿಯ ನಾಯಕ ಭ್ರಷ್ಟಾಚಾರ ರಹಿತ ರಾಜಕಾರಣಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿ ತಾಲೂಕಿನ ಬಡವರ ಕಷ್ಟ ಕಾರ್ಪಣ್ಯಗಳಿಗೆ ...

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಅಳದಂಗಡಿ:ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಕಾರ್ಯದರ್ಶಿ ...

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ...

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ರಾಜಕಾರಣದಲ್ಲಿ ಉತ್ತಮ ...

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರ ಗಳ ವತಿಯಿಂದ ಇಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರಿಗೆ ...

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಕಾರ್ಯ ನಿಮಿತ್ತ ಅಯೋಧ್ಯೆಯ ಪ್ರವಾಸದಲ್ಲಿರುವ ಶ್ರೀರಾಮ ಕ್ಷೇತ್ರದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ...

error: Content is protected !!